ಜರ್ಮನಿಯ ಫ್ರಾಂಕ್ಫರ್ಟ್‌ನಲ್ಲಿ ನಾವಿಕೋತ್ಸವ ವಿಶ್ವ ಕನ್ನಡ ಸಮ್ಮೇಳನ-2024

7ನೇ ನಾವಿಕೋತ್ಸವ ವಿಶ್ವ ಕನ್ನಡ ಸಮ್ಮೇಳನವು ಜುಲೈ 6ಕ್ಕೆ ಜರ್ಮನಿಯಲ್ಲಿ ಆಯೋಜಿಸಲಾಗಿದೆ ಎಂದು ನಾವಿಕ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ. ರೈ ಮೈನ್ ಕನ್ನಡ ಸಂಘದ ಸಹಯೋಗದೊಂದಿಗೆ ಜರ್ಮನಿಯ ಫ್ರಾಂಕ್ಫರ್ಟ್‌ನಲ್ಲಿ ಸಮ್ಮೇಳನ ಆಯೋಜಿಸಲಾಗಿದ್ದು, ವಿಶ್ವ ಕನ್ನಡ ಸಮ್ಮೇಳನದಲ್ಲಿ ಸಂಗೀತ , ನಾಟಕ, ನೃತ್ಯ, ಗಾಯನ, ಶೈಕ್ಷಣಿಕ ವೇದಿಕೆ, ಔದ್ಯಮಿಕ ವೇದಿಕೆ , ಕವಿಗೋಷ್ಠಿ, ಕನ್ನಡ-ಕಲಿ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ಸಮ್ಮೇಳನದ ಜೊತೆಗೆ ಹನ್ನೊಂದು ದಿನಗಳ ಯೂರೋಪ್ ಟೂರ್ ಪ್ಯಾಕೇಜ್ನ್ನು ಆಯೋಜಿಸಲಾಗಿದ್ದು, ಜೂನ್ 26 ರಿಂದ … Continue reading ಜರ್ಮನಿಯ ಫ್ರಾಂಕ್ಫರ್ಟ್‌ನಲ್ಲಿ ನಾವಿಕೋತ್ಸವ ವಿಶ್ವ ಕನ್ನಡ ಸಮ್ಮೇಳನ-2024