ಪಿಯು ಫಲಿತಾಂಶ ಶೇ.5.24ರಷ್ಟು ಏರಿಕೆ* ದಾವಣಗೆರೆ ಜಿಲ್ಲೆಗೆ ಶೇ.80.96 ರಿಸಲ್ಟ್, 21ನೇ ಸ್ಥಾನ
ದಾವಣಗೆರೆ: ದಾವಣಗೆರೆ ಜಿಲ್ಲೆಗೆ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ. 80.96ರಷ್ಟು ಫಲಿತಾಂಶ ಲಭಿಸಿದ್ದು…
ಕಾರ್ಯಕರ್ತರ ಮೇಲೆ ಹಲ್ಲೆ, ಬಿಜೆಪಿ ಆಕ್ರೋಶ
ಬೆಂಗಳೂರು: ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ನ ಗೂಂಡಾಗಳು ಸಕ್ರಿಯಗೊಂಡಿದ್ದು ಅಲ್ಲದೆ, ಅವರನ್ನು ಸಿದ್ದರಾಮಯ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ…
ದ್ವಿತೀಯ ಪಿಯುಸಿ ಫಲಿತಾಂಶ: ನಾಲ್ಕನೇ ಸ್ಥಾನ ಉಳಿಸಿಕೊಂಡ ಉತ್ತರ ಕನ್ನಡ
ಕಾರವಾರ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಕನ್ನಡ ಜಿಲ್ಲೆಯು ರಾಜ್ಯದಲ್ಲಿ ನಾಲ್ಕನೇ ಸ್ಥಾನ…
ಮಗದೊಮ್ಮೆ ಸಿಎಂ ಮೈಸೂರಿನತ್ತ
ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಗೆಲ್ಲಬೇಕು ಹಾಗೂ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ…
ಬಿಟ್ಟಿ ಭಾಗ್ಯಗಳೆಂದು ಹೀಗಳೆವ ಮಂದಿಗೆ ತಪರಾಕಿ ಬಾರಿಸಿದಂತೆ…!
ಬೆಂಗಳೂರು: ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ವಿಜಯಪುರದ ಹುಡುಗ ತನ್ನ…
ಬಿಡಿಎ ಮುಂದೆ ಧರಣಿ ಕೂರುವುದಾಗಿ ಶಾಸಕ ಸುರೇಶ್‌ಕುಮಾರ್ ಎಚ್ಚರಿಕೆ !
ಬೆಂಗಳೂರು: ಶಾಸನಸಭೆಯಲ್ಲಿ ಕೇಳಲಾಗಿದ್ದ ಪ್ರಶ್ನೆಗೆ 50 ದಿನಗಳು ಕಳೆದರೂ ಉತ್ತರ ಒದಗಿಸದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ…
ಸುಳ್ಳು ಸುದ್ದಿ ನಂಬಿ ಶೇರ್ ಮಾಡುವ ಮುನ್ನ ಎಚ್ಚರ ವಹಿಸಿ; ಸಿಎಂ ಸ್ಪಷ್ಟನೆ
ಬೆಂಗಳೂರು: ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ…
ಮೈಸೂರಿನಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಬೈಕ್ ರ‌್ಯಾಲಿ
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಮಹತ್ವ, ಅರಿವು ಮೂಡಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ…
ಪ್ರಶ್ನೆ ಪತ್ರಿಕೆಯಲ್ಲಿಯೂ ಸರ್ಕಾರ ಕಿಕ್ ಬ್ಯಾಕ್ ಪಡೆಯಲು ಮುಂದಾಗಿದೆ: ಎಂಎಲ್ ಸಿ ಅಡಗೂರು ಎಚ್.ವಿಶ್ವನಾಥ್ ಆರೋಪ
ಮೈಸೂರು: ಪ್ರಶ್ನೆ ಪತ್ರಿಕೆಯಲ್ಲಿಯೂ ಕಿಕ್ ಬ್ಯಾಕ್ ಪಡೆಯಲು ಸರ್ಕಾರ ಮುಂದಾಗಿದ್ದು, ಆ ಮೂಲಕ ಪರೀಕ್ಷೆಯ ಪಾವಿತ್ರೃತೆಯನ್ನೇ…
ಬಿಬಿಎಂಪಿ ಕಾಲೇಜುಗಳಲ್ಲಿ ಶೇ.78 ಫಲಿತಾಂಶ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾಲೇಜುಗಳಲ್ಲಿ 2ನೇ ಪಿಯುಸಿ ಪರೀಕ್ಷೆಯಲ್ಲಿ ಶೇ.78 ಫಲಿತಾಂಶ…