ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ
ವಿಜಯಪುರ: ನಗರದ ಅಥಣಿ ರಸ್ತೆಯಲ್ಲಿರುವ ಸರ್ಕಾರಿ ಜಿಲ್ಲಾಸ್ಪತ್ರೆಗೆ ಶನಿವಾರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ ನೀಡಿ…
ಮಾನವೀಯತೆ ಬದುಕಿಗೆ ಮನುಷ್ಯ ಸ್ನೇಹ ತಳಹದಿ
ಗೋಣಿಕೊಪ್ಪ: ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುಂಡಿಕೆರೆ ಮಖಾಂ ವಾರ್ಷಿಕ ಉರುಸ್‌ಗೆ ಶನಿವಾರ ವರ್ಣರಂಜಿತವಾಗಿ ತೆರೆ ಬಿದ್ದಿತು.ಗುಂಡಿಕೆರೆಯ…
ವಾರ್ಷಿಕ ವಿಶೇಷ ಪೂಜೆ
ಸೋಮವಾರಪೇಟೆ: ಪಟ್ಟಣದ ವೆಂಕಟೇಶ್ವರ ಬ್ಲಾಕ್‌ನ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಆದಿಕರ್ನಾಟಕ ಸಮಾಜ ಮತ್ತು ಶ್ರೀ ಮಾರಿಯಮ್ಮ…
ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಆಗ್ರಹ
ವಿಜಯಪುರ: ನಗರದ ಮನಗೂಳಿ ಅಗಸಿ ಬಳಿಯ ಡಾ. ಬಿ.ಆರ್. ಅಂಬೇಡ್ಕರ ಸಮುದಾಯ ಭವನ ನಿರ್ಮಾಣ ಸಂಬಂಧಿಸಿದಂತೆ…
ಓದುಗರನ್ನು ಹಿಡಿದಿಟ್ಟುಕೊಳ್ಳುವ ವರದಿಗಳು ಪ್ರಕಟವಾಗಲಿ
ಕುಶಾಲನಗರ: ಪತ್ರಿಕೆಗಳು ಓದುಗರನ್ನು ಹಿಡಿದಿಟ್ಟುಕೊಳ್ಳುವಂತಹ ವರದಿಗಳನ್ನು ನಿರಂತರವಾಗಿ ಪ್ರಕಟಿಸಬೇಕು ಎಂದು ಕುಶಾಲನಗರ ವಿವೇಕಾನಂದ ಎಜುಕೇಷನ್ ಟ್ರಸ್ಟ್…
ಪ್ರತಿಯೊಬ್ಬರೂ ಆರೋಗ್ಯದತ್ತ ಕಾಳಜಿ ವಹಿಸಲಿ
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಯೋಜನಾ ಘಟಕ ಮತ್ತು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ…
ಆರ್‌ಸಿಬಿ ಬೈಲಕುಪ್ಪೆ ಚಾಂಪಿಯನ್
ಸಿದ್ದಾಪುರ: ಮೂರ್ನಾಡು ಪ್ರೌಢಶಾಲಾ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಪ್ರಥಮ ವರ್ಷದ ನಾಯ್ಡೂಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್‌ಸಿಬಿ…
ಶ್ರದ್ಧೆಯ ಅಧ್ಯಯನದಿಂದ ನಿರೀಕ್ಷಿತ ಲಿತಾಂಶ
ಗಂಗಾವತಿ: ಭವಿಷ್ಯ ರೂಪಿಸಿಕೊಳ್ಳಲು ಎಸ್ಸೆಸ್ಸೆಲ್ಸಿ ಮಹತ್ವದ ವೇದಿಕೆಯಾಗಿದ್ದು, ಉತ್ತಮ ಲಿತಾಂಶದೊಂದಿಗೆ ನಿರೀಕ್ಷಿತ ಗುರಿ ತಲುಪುವಂತೆ ಡಿವೈಎಸ್ಪಿ…
ಅಲ್ಪಸಂಖ್ಯಾತ ಸಮುದಾಯದವರಿಗೆ ಆದ್ಯತೆ ನೀಡಿ
ವಿಜಯಪುರ: ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಗೆ ಈ ಬಾರಿ…
ದಿಢೀರ್ ಬೆಲೆ ಕುಸಿತ, ಬೇಡಿಕೆ ಕಳೆದುಕೊಂಡ ಬದನೆ
ಕುಷ್ಟಗಿ: ಬದನೆಕಾಯಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಬೆಳೆಗಾರರಿಗೆ ನಷ್ಟದ ಭೀತಿ ಎದುರಾಗಿದೆ. ಈವರೆಗೆ ಉತ್ತಮ…