ತವರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ RCBಗೆ ಚಿನ್ನಸ್ವಾಮಿಯಲ್ಲಿ ರೋಚಕ ಗೆಲುವು
RCB : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಚರ್ಸ್…
ಶ್ರೀರಂಗಪಟ್ಟಣದಲ್ಲಿ ಮೇಣದ ಬತ್ತಿ ಹಿಡಿದು ಶ್ರದ್ಧಾಂಜಲಿ
ಶ್ರೀರಂಗಪಟ್ಟಣ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ ಹತ್ಯೆಗೊಳಗಾದ ಹಿಂದು ಪ್ರವಾಸಿಗರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಿ ಪಟ್ಟಣದಲ್ಲಿ…
ಶ್ರೀ ವೀರಭದ್ರೇಶ್ವರಸ್ವಾಮಿ ರಥೋತ್ಸವ ಸಂಭ್ರಮ
ಕಿಕ್ಕೇರಿ: ಸಮೀಪದ ಕುಂದೂರು ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಬುಧವಾರ ಜರುಗಿತು. ವೀರಭದ್ರೇಶ್ವರಸ್ವಾಮಿ ದೇವರನ್ನು…
ಮಾಡಳ್ಳಿ ಸಿದ್ಧಾರೂಢರ ಮಹಾರಥೋತ್ಸವ 26ರಿಂದ
ಲಕ್ಷೇಶ್ವರ: ತಾಲೂಕಿನ ಸುಕ್ಷೇತ್ರ ಮಾಡಳ್ಳಿ ಗ್ರಾಮದಲ್ಲಿ ಶ್ರೀ ಸಿದ್ಧಾರೂಢರ ಶಿವನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವ…
ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ
ಶ್ರೀರಂಗಪಟ್ಟಣ: ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಒಂದೇ ಕಾರಣಕ್ಕೆ ನಗರ ಸಾರಿಗೆ ಬಸ್ ಮೇಲೆ…
ಭಾರಿ ಗಾಳಿಗೆ ಹಾರಿದ ಪತ್ರಾಸ್
ಜಮಖಂಡಿ: ಜೋರಾಗಿ ಬಿಸಿದ ಗಾಳಿಗೆ ತಾಲೂಕಿನ ತೋದಲಬಾಗಿ ಗ್ರಾಮದಲ್ಲಿ ಬುಧವಾರ ಸಂಜೆ ಮನೆಯೊಂದರ ಪತ್ರಾಸ್ ಹಾರಿ…
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಲಕ್ಷೆ್ಮೕಶ್ವರ: ಪಟ್ಟಣದ ಪುರಸಭೆ 15ನೇ ಹಣಕಾಸಿನ 76 ಲಕ್ಷ ರೂ. ಅನುದಾನಲ್ಲಿ ಪಟ್ಟಣದ ಮುಖ್ಯ ಬಜಾರ್…
ಕಾರು-ಟ್ರ್ಯಾಕ್ಟರ್ ಅಪಘಾತದಲ್ಲಿ ಓರ್ವನಿಗೆ ಗಾಯ
ಇಳಕಲ್ಲ (ಗ್ರಾ): ರಾಯಚೂರು-ನಿಪ್ಪಾಣಿ ರಾಜ್ಯ ಹೆದ್ದಾರಿ 20ರ ನಂದವಾಡಗಿ ಗ್ರಾಮದ ಬಳಿ ಗುರುವಾರ ಬೆಳಗ್ಗೆ ಇನ್ನೋವಾ…
ಸರಳ, ಸುಂದರ ಬದುಕು ಇತರರಿಗೆ ಪ್ರೇರಣೆ
ಲಕ್ಷೆ್ಮೕಶ್ವರ: ನ್ಯಾಯ, ನೀತಿ, ಧರ್ಮ ಮಾರ್ಗದಲ್ಲಿ ನಡೆಯುತ್ತ ಕ್ರಿಯಾಶೀಲತೆ ಮತ್ತು ಕಾಯಕನಿಷ್ಠೆ ಹೊಂದಿರುವ ವ್ಯಕ್ತಿಗಳು ಸಮಾಜದಲ್ಲಿ…
ಭಯೋತ್ಪಾದಕರ ಹೆಡೆಮುರಿ ಕಟ್ಟಿ
ಮಹಾಲಿಂಗಪುರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಮೃತರ ಆತ್ಮಕ್ಕೆ ಶಾಂತಿ…