ಎರಡು ಕ್ವಿಂಟಾಲ್​ ಗಾಂಜಾ ವಶ, ರಾಜಕೀಯ ನಾಯಕನ ಬಂಧನ

ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಜಾಲ ಸಕ್ರಿಯವಾಗಿದ್ದು, ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಈ ಜಾಲ ಬಗೆದಷ್ಟು ಆಳ ಎಂಬಂತಿದ್ದು, ಇಂದು(ಗುರುವಾರ) ಬರೋಬ್ಬರಿ ಒಂದು ಕೋಟಿಗೂ ಹೆಚ್ಚು ಬೆಲೆಬಾಳುವ 204 ಕೆಜಿ ಗಾಂಜಾವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಜಾಲದ ಹಿಂದೆ ರಾಜಕೀಯ ನಾಯಕರೊಬ್ಬರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ನಗರದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಎರಡು ಕ್ವಿಂಟಾಲ್ ಗಾಂಜಾ ವಶಕ್ಕೆ ಪಡೆದು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಂದು ಲಾರಿ, … Continue reading ಎರಡು ಕ್ವಿಂಟಾಲ್​ ಗಾಂಜಾ ವಶ, ರಾಜಕೀಯ ನಾಯಕನ ಬಂಧನ