ಪಾಕಿಸ್ತಾನದಲ್ಲೂ ತಾಂಡವವಾಡುತ್ತಿದೆ ಭಯೋತ್ಪಾದನೆ; 21 ಉಗ್ರರ ಹತ್ಯೆ

ನವದೆಹಲಿ:  ಸಾರ್ವತ್ರಿಕ ಚುನಾವಣೆಯ ಭರಾಟೆಯಲ್ಲಿ ಇರುವ ಪಾಕಿಸ್ತಾನದಲ್ಲಿ ಪ್ರಚಾರ ಕಣ ಹಲವು ಅಚ್ಚರಿ, ವಿವಾದ ಹಾಗೂ ಎಡವಟ್ಟುಗಳಿಗೆ ಕಾರಣವಾಗುತ್ತಿದೆ. ಉಗ್ರರ ದಾಳಿ ಭೀತಿ ನಡುವಲ್ಲೇ ದೇಶಾದ್ಯಂತ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಸಮಾವೇಶಗಳನ್ನು ನಡೆಸುತ್ತಿವೆ. ಇನ್ನು ಪಾಕಿಸ್ತಾನದಲ್ಲಿ ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆಯೊಂದಿಗೆ ನಂಟು ಹೊಂದಿದ 21 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಪಾಕಿಸ್ತಾನ ಸೇನೆಯೂ ಬಲೂಚಿಸ್ತಾನ ಪ್ರಾಂತ್ಯದಲ್ಲಿ 21 ಉಗ್ರರನ್ನು ಹತ್ಯೆ ಮಾಡಿದೆ. ಮೃತಪಟ್ಟಿರುವ ಉಗ್ರರು ಈ … Continue reading ಪಾಕಿಸ್ತಾನದಲ್ಲೂ ತಾಂಡವವಾಡುತ್ತಿದೆ ಭಯೋತ್ಪಾದನೆ; 21 ಉಗ್ರರ ಹತ್ಯೆ