215 ಹೊಸ ಕೋವಿಡ್​ ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕೆಲ ದಿನಗಳಿಂದ ಕೋವಿಡ್ ಸೋಂಕು ಏರುಮುಖವಾಗಿದ್ದು, ಬುಧವಾರ ಒಂದೇ ದಿನ 215 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 907 ತಲುಪಿದೆ. ಬೆಂಗಳೂರಿನಲ್ಲಿ 75, ಶಿವಮೊಗ್ಗ 51, ಬಳ್ಳಾರಿ 16, ಕಲ್ಬುರ್ಗಿ 13, ಮೈಸೂರು, ಚಿಕ್ಕಮಗಳೂರು 8, ಉತ್ತರ ಕನ್ನಡ 7, ರಾಯಚೂರು 6, ವಿಜಯಪುರ, ಕೋಲಾರ, ಹಾಸನ ತಲಾ 5, ಬೆಂ.ಗ್ರಾಮಾಂತರ, ಹಾವೇರಿ ತಲಾ 3, ಬೀದರ್, ಧಾರವಾಢ ತಲಾ 2, ಚಾಮರಾಜನಗರ, ಚಿತ್ರದುರ್ಗ, ದಕ್ಷಿಣ ಕನ್ನಡ, ಕೊಪ್ಪಳ, ಬೆಳಗಾವಿ, … Continue reading 215 ಹೊಸ ಕೋವಿಡ್​ ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ