ಚತ್ತೀಸ್​ಗಢದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ 22 ಯೋಧರು ಹುತಾತ್ಮ!

ರಾಯ್​ಪುರ್: ನಿನ್ನೆ ಚತ್ತೀಸ್​ಗಢದ ಬಿಜಾಪುರ ಜಿಲ್ಲೆಯ ಸಿಲಗುರ್ ಅರಣ್ಯ ವಲಯದಲ್ಲಿ ಸಿಆರ್​ಪಿಫ್​ ಯೋಧರು ಹಾಗೂ ಮಾವೋವಾದಿಗಳ ನಡುವೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇದುವರೆಗೆ 22 ಯೋಧರು ಹುತಾತ್ಮರಾಗಿರುವುದು ಖಚಿತವಾಗಿದೆ. ದಾಳಿ ನಡೆದ ಸಂದರ್ಭದಲ್ಲಿ ಐವರು ಯೋಧರು ಮೃತಪಟ್ಟಿದ್ದರು. 30 ಕ್ಕೂ ಹೆಚ್ಚು ಯೋಧರು ಕಾಣೆಯಾಗಿದ್ದರು. ಇಂದು 17 ಯೋಧರ ಮೃತದೇಹಗಳು ಪತ್ತೆಯಾಗಿರುವುದರಿಂದ ಒಟ್ಟು 22 ಯೋಧರು ದಾಳಿಯಲ್ಲಿ ಹುತಾತ್ಮರಾದಂತಾಗಿದೆ. ಇನ್ನೂ 8 ಯೋಧರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಭೀಕರ … Continue reading ಚತ್ತೀಸ್​ಗಢದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ 22 ಯೋಧರು ಹುತಾತ್ಮ!