ಬಾಹ್ಯಾಕಾಶ ದಿನದ ಅಂಗವಾಗಿ ಪ್ರಬಂಧ ಸ್ಪರ್ಧೆ
ಚಿತ್ರದುರ್ಗ:ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಆ.23ರ ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಜಿಲ್ಲೆಯ ಸರ್ಕಾರಿ, ಅನುದಾನಿತ/ಅನುದಾನ ರಹಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ವಿಶ್ವ ಬಾಹ್ಯಾಕಾಶ ಕ್ಷೇತ್ರಕ್ಕೆ ಭಾರತದ ಕೊಡುಗೆ’ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದೆ. ವಿದ್ಯಾ ರ್ಥಿಗಳು 1500 ಪದಗಳಿಗೆ ಮೀರದಂತೆ ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಪ್ರಬಂಧ ರಚಿಸಿ,ಆಗಸ್ಟ್ 25ರೊಳಗೆ ಎಚ್‌ಎಸ್‌ಟಿ ಸ್ವಾಮಿ,ಖಗೋಳ,4ನೇ ಕ್ರಾಸ್,ಟೀಚರ್ಸ್‌ಕಾಲನಿ,ಚಿತ್ರದುರ್ಗ(9448565534)ಈ ವಿಳಾಸಕ್ಕೆ ಕಳಿಸಬೇಕು. ಉತ್ತಮ ಪ್ರಬಂಧಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ದೊಂದಿಗೆ ಆ.31ರಂದು ಏರ್ಪಡಿಸುವ ಕಾರ‌್ಯಕ್ರಮದಲ್ಲಿ ಗೌರವಿಸಲಾಗುವುದು. ಈ ಸಮಾರಂಭದಲ್ಲಿ ಇಸ್ರೋ ವಿಜ್ಞಾನಿಗಳು ಭಾಗವಹಿಸಲಿದ್ದಾರೆ ಎಂದು ಫೌಂಡೇಶನ್ ಪ್ರಕಟಣೆ ತಿಳಿಸಿದೆ.
ಮನೆಯಲ್ಲೇ ಮಾಡಿ ಟೇಸ್ಟಿ ಹಾಗಲಕಾಯಿ ಉಪ್ಪಿನಕಾಯಿ; ಇಲ್ಲಿದೆ ಸಿಂಪಲ್ ವಿಧಾನ | Recipe
ಉಪ್ಪಿನಕಾಯಿ ಆಹಾರದ ರುಚಿಯನ್ನು ದ್ವಿಗುಣಗೊಳಿಸುತ್ತದೆ. ಉಪ್ಪಿನಕಾಯಿ ಇಲ್ಲದೆ ಊಟ ಸಂಪೂರ್ಣ ಎನ್ನಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ…
ಪ್ರತಿದಿನ 1 ದಾಳಿಂಬೆ ಸೇವನೆಯಿಂದಾಗುವ ಪ್ರಯೋಜನಗಳಿವು; ನಿಮಗಾಗಿ ಹೆಲ್ತಿ ಮಾಹಿತಿ | Health Tips
ದಾಳಿಂಬೆ ಪೋಷಕಾಂಶಗಳಿಂದ ತುಂಬಿದೆ ಎಂಬುದು ಮುಚ್ಚಿಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ಪ್ರತಿಯೊಬ್ಬರೂ ಇದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಲು…
ಧೂಮಪಾನ ಬಿಡಲು ಮನಸ್ಸಿದ್ದರೂ ಸಾಧ್ಯವಾಗುತ್ತಿಲ್ಲವೇ?; ನಿಮಗಾಗಿಯೇ ಈ ಟ್ರಿಕ್ಸ್ | Health Tips
ಪ್ರತ್ಯಕ್ಷವಾಗೋ ಅಥವಾ ಪರೋಕ್ಷವಾಗೋ ನಾವೆಲ್ಲರೂ ನಿಷ್ಕ್ರಿಯ ಧೂಮಪಾನಿಗಳು. ಏಕೆಂದರೆ ನಮ್ಮ ಸುತ್ತಲೂ ಯಾವಾಗಲೂ ಯಾರಾದರೂ ಸಿಗರೇಟ್…