ಸೇನಾ ನೆಲೆಯನ್ನು ಗುರಿಯಾಗಿಸಿ ಆತ್ಮಾಹುತಿ ಬಾಂಬ್​ ದಾಳಿ; 24 ಮಂದಿ ಮೃತ್ಯು

ನವದೆಹಲಿ: ಸೇನಾ ನೆಲೆಯನದ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ 24 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ನಗರದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ಘಟನೆ ನಡೆದಿದ್ದು, ದಾಳಿಯ ಹೊಣೆಯನ್ನು ತಾಲಿಬಾನ್​ ಜೊತೆ ನಿಕಟ ಸಂಪರ್ಕ ಹೊಂದಿರುವ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನಸಂಘಟನೆ ಹೊತ್ತುಕೊಂಡಿದ್ದು, ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ: ಬಿಜೆಪಿ ಶಾಸಕ ಯತ್ನಾಳ್ ಘಟನೆಯ … Continue reading ಸೇನಾ ನೆಲೆಯನ್ನು ಗುರಿಯಾಗಿಸಿ ಆತ್ಮಾಹುತಿ ಬಾಂಬ್​ ದಾಳಿ; 24 ಮಂದಿ ಮೃತ್ಯು