ಮೇಘಸ್ಫೋಟದಿಂದ ಸಿಕ್ಕಿಂನ ತೀಸ್ತಾ ನದಿಯಲ್ಲಿ ದಿಢೀರ್​ ಪ್ರವಾಹ: 23 ಯೋಧರು ನಾಪತ್ತೆ

ಗ್ಯಾಂಗ್ಟಕ್​: ಮೇಘಸ್ಫೋಟದಿಂದ ಸಿಕ್ಕಿಂನ ತೀಸ್ತಾ ನದಿಯಲ್ಲಿ ಉಂಟಾದ ದಿಢೀರ್​ ಪ್ರವಾಹದಲ್ಲಿ ಸಿಲುಕಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಸೈನಿಕರ ಪತ್ತೆಗಾಗಿ ಬಹು ದೊಡ್ಡ ಶೋಧ ಕಾರ್ಯಾಚರಣೆಯನ್ನು ಕೈಗೊಂಡಿರುವುದಾಗಿ ಸೇನೆ ತಿಳಿಸಿದೆ. ಪ್ರವಾಹದಿಂದಾಗಿ ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಆಸ್ತಿಗಳಿಗೆ ಹಾನಿಯಾಗಿದೆ ಎಂದು ಸೇನೆಯ ಪೂರ್ವ ಕಮಾಂಡ್​ ಹೇಳಿಕೆ ನೀಡಿದೆ. ಚುಂಗ್‌ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ನೀರಿನ ಮಟ್ಟವು ನದಿಯಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಇದರಿಂದ ಸಿಂಗ್ಟಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳಿಗೆ ತೊಂದರೆಯಾಗಿದೆ. … Continue reading ಮೇಘಸ್ಫೋಟದಿಂದ ಸಿಕ್ಕಿಂನ ತೀಸ್ತಾ ನದಿಯಲ್ಲಿ ದಿಢೀರ್​ ಪ್ರವಾಹ: 23 ಯೋಧರು ನಾಪತ್ತೆ