ಮನೆಮಾಲೀಕನಿಲ್ಲದ ವೇಳೆ ಅವರ ಪತ್ನಿ ಮೇಲೆ ಅತ್ಯಾಚಾರವೆಸಗಿದ!

ನೋಯ್ಡಾ: ಜಹಾಂಗೀರ್​ ಪುರದ ಜೇವರ್ ಪ್ರದೇಶದಲ್ಲಿ 23 ವರ್ಷದ ಯುವಕನೊಬ್ಬ ಮನೆ ಮಾಲೀಕನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದು, ಕೊಲೆ ಬೆದರಿಕೆ ಹಾಕಿರುವುದಾಗಿ ಗುರುವಾರ ದೂರು ದಾಖಲಾಗಿದೆ. ಆರೋಪಿಯನ್ನು ವಿಶಾಲ್ ಎಂದು ಗುರುತಿಸಲಾಗಿದೆ. ಆತನ ಕಟ್ಟಡ ನಿರ್ಮಾಣ ಕಾರ್ಮಿಕ. ಆರೋಪಿ ವಿಶಾಲ್ ಇವರ ಮನೆಯಲ್ಲೇ ಬಾಡಿಗೆಗೆ ಇದ್ದಾನೆ. ಮನೆ ಮಾಲೀಕನ ಪತ್ನಿ ಕೊಟ್ಟ ದೂರಿನ ವಿವರ ಹೀಗಿದೆ- ಪತಿ ಕೆಲಸದ ನಿಮಿತ್ತ ರಾಜಸ್ಥಾನಕ್ಕೆ ಹೋಗಿದ್ದು, ಲಾಕ್​ಡೌನ್ ಆಗಿರುವ ಕಾರಣ ಹಿಂದಿರುಗಿಲ್ಲ. ಏಪ್ರಿಲ್​ನಿಂದ ಅವರು ಅಲ್ಲೇ ಬಾಕಿಯಾಗಿದ್ದಾರೆ. ಮನೆಯಲ್ಲಿ … Continue reading ಮನೆಮಾಲೀಕನಿಲ್ಲದ ವೇಳೆ ಅವರ ಪತ್ನಿ ಮೇಲೆ ಅತ್ಯಾಚಾರವೆಸಗಿದ!