18 C
Bangalore
Friday, December 6, 2019

24ರಂದು ಬೆಳಗಾವಿಯಲ್ಲಿ ಪ್ರತಿಭಟನೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬೆಳಗಾವಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೀಘ್ರ ನೆರೆ ಪರಿಹಾರ ಕಾರ್ಯ ಆರಂಭಿಸಬೇಕೆಂದು ಆಗ್ರಹಿಸಿ ಬೆಳಗಾವಿಯಲ್ಲಿ ಸೆ.24ರಂದು ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಪ್ರತಿಭಟನೆ ನೇತೃತ್ವ ವಹಿಸಲಿದ್ದಾರೆ. ಎಲ್ಲ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರು ಸೇರಿ ಸುಮಾರು 25 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 24ರಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಕಚೇರಿಯಿಂದ ಪಾದಯಾತ್ರೆ ಮೂಲಕ ಡಿಸಿ ಕಚೇರಿಗೆ ಮೆರವಣಿಗೆ ಸಾಗಿ ಜಿಲ್ಲಾಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೇಂದ್ರದಿಂದ ಅನುದಾನ ತರುವಲ್ಲಿ ರಾಜ್ಯದ ನಾಯಕರು ವಿಲರಾಗಿದ್ದಾರೆ.

ಸಿಎಂ ಯಡಿಯೂರಪ್ಪ ಅವರನ್ನು ಬೆಳೆಸಬಾರದು ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಪರಿಹಾರ ಧನ ನೀಡುತ್ತಿಲ್ಲ. 2 ಸಾವಿರ ಕೋಟಿ ರೂ.ಬಿಡುಗಡೆ ಮಾಡುವುದು ಕೇಂದ್ರ ಸರ್ಕಾರಕ್ಕೆ ದೊಡ್ಡ ವಿಷಯವಾಗಿರಲಿಲ್ಲ ಎಂದರು.
ಕಂದಾಯ ಸಚಿವ ಆರ್.ಅಶೋಕ ಒಮ್ಮೆಯೂ ಬೆಳಗಾವಿಗೆ ಬಂದಿಲ್ಲ. ಅವರು ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದಾರೆ. ಸರ್ಕಾರ ಸಂತ್ರಸ್ತರಿಗೆ ನೀಡಿದ ಕೆಲ ಚೆಕ್ ಬೌನ್ಸ್ ಆಗಿವೆ. ಬೆಳಗಾವಿಯಲ್ಲಿ ಅವೇಶನ ಮಾಡಲು ಯಡಿಯೂರಪ್ಪ ಸರ್ಕಾರಕ್ಕೆ ಧೈರ್ಯವಿಲ್ಲ. ಹಾಗಾಗಿ ಬೆಂಗಳೂರಲ್ಲಿ ಅವೇಶನ ನಡೆಸಲು ಮುಂದಾಗಿದ್ದಾರೆ. ಪ್ರವಾಹ ಪೀಡಿತರ ಸಮಸ್ಯೆ ಬಗ್ಗೆ ಸರ್ವ ಪಕ್ಷದ ಸಭೆ ಕರೆಯಬೇಕು. ಬಿಜೆಪಿ ಮುಖಂಡರು ಮೋದಿ ಎದುರು ಮಾತನಾಡಲು ಹೆದರುತ್ತಿದ್ದಾರೆ ಎಂದರು. ದೆಹಲಿಗೆ ನಮ್ಮನ್ನು ಕರೆದುಕೊಂಡು ಹೋದರೆ ರಾಜ್ಯದ ಜನತೆ ಪರವಾಗಿ ನಾವು ಮಾತನಾಡಲು ಸಿದ್ಧ. ಪ್ರತಿಪಕ್ಷದ ಸ್ಥಾನಕ್ಕೆ ನಾಯಕರ ನೇಮಕ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ. ನಾನು ರೇಸ್‌ನಲ್ಲಿ ಇಲ್ಲ. ಚಿಕ್ಕೋಡಿ ಜಿಲ್ಲೆ ರಚನೆ ಕುರಿತು ಹಲವು ದಿನಗಳಿಂದ ಬೇಡಿಕೆ ಇದೆ. ಜಿಲ್ಲೆ ವಿಭಜನೆ ಆಗಬೇಕು ಎಂದು ಅವರು ತಿಳಿಸಿದರು.

ಗೋಕಾಕ ಕ್ಷೇತ್ರದಲ್ಲಿ ನಾನು ಯಾರಿಗೆ ಹೇಳುತ್ತೇನೆ ಅವರಿಗೆ ಟಿಕೆಟ್ ನೀಡುತ್ತೇವೆ ಎಂದು ಹೈಕಮಾಂಡ್ ತಿಳಿಸಿದೆ. ಕಾಂಗ್ರೆಸ್ ಆದರ್ಶ ಮೆಚ್ಚಿ ಅಶೋಕ ಪೂಜಾರಿ ಸೇರಿದಂತೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಾಜಿ ಶಾಸಕ ಫಿರೋಜ್ ಸೇಠ್, ಗ್ರಾಮಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಸೇಠ್, ಸುನೀಲ ಹನುಮಣ್ಣವರ, ಎಪಿಎಂಸಿ ಚೇರ್ಮನ್ ಆನಂದ ಪಾಟೀಲ, ಅರ್.ಪಿ.ಪಾಟೀಲ, ಇತರರು ಇದ್ದರು.

ರಮೇಶ ಜಾರಕಿಹೊಳಿಗೆ ಗೊತ್ತು, ಗುರಿಯಿಲ್ಲ

ರಮೇಶ ಜಾರಕಿಹೊಳಿಗೆ ಗೊತ್ತು, ಗುರಿ ಇಲ್ಲ. ಅವರು ಆರ್ಥಿಕವಾಗಿ ಖಾಲಿ ಆಗಿದ್ದಾರೆ. ನಾನು ಸಾಲಗಾರನಿದ್ದೇನೆ ಎಂದು ಅವರೇ ಹೇಳಿಕೊಂಡಿದ್ದಾರೆ. ರಮೇಶ ಜಾರಕಿಹೊಳಿ ಉಪಮುಖ್ಯಮಂತ್ರಿ ಹಾಗೂ ನೀರಾವರಿ ಇಲಾಖೆ ಸಚಿವರಾದ ಮೇಲೆ ಗೋಕಾಕದಲ್ಲಿ ಸಮಾವೇಶ ಮಾಡುತ್ತೇನೆ ಎಂದು ಹೇಳಿದ್ದರು. ಅವರು ಉಪ ಮುಖ್ಯಮಂತ್ರಿಯಾಗುವುದು ಶೇ.99ರಷ್ಟು ಖಚಿತ ಎಂದು ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು. ಸರ್ಕಾರ ಇನ್ನು 3-4 ತಿಂಗಳಲ್ಲಿ ಬೀಳಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಭವಿಷ್ಯ ನಂಬುವುದಿಲ್ಲ. ಭವಿಷ್ಯದಿಂದ ಸರ್ಕಾರ ಬೀಳುವುದಿಲ್ಲ. ಶಾಸಕರಿಂದ ಸರ್ಕಾರ ಬೀಳುತ್ತದೆ. ಸರ್ಕಾರ ಬೀಳಲು ಅಲ್ಲಿ ರಮೇಶ ಜಾರಕಿಹೊಳಿ ಅಂತಹವರೇ ಇರಬೇಕು ಎಂದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇಡಿ ಇಲಾಖೆ ಅಕಾರಿಗಳು ವಿಚಾರಣೆ ನಡೆಸುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರೇನು ಪ್ರಶ್ನೆ ಕೇಳಿದ್ದಾರೆ. ಇವರೇನು ಉತ್ತರಿಸಿದ್ದಾರೆ ಎಂಬುದು ಗೊತ್ತಿಲ್ಲ. ಹೆಬ್ಬಾಳ್ಕರ್ ಸಮರ್ಥರಿದ್ದಾರೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಅನುಭವಿಸಲೇ ಬೇಕು.
| ಸತೀಶ ಜಾರಕಿಹೊಳಿ ಮಾಜಿ ಸಚಿವ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...