ಎಸ್​ಸಿ, ಎಸ್​​ಟಿ ಗುತ್ತಿಗೆದಾರರಿಗೆ ಬಂಪರ್! ಟೆಂಡರ್​ನಲ್ಲಿ ಶೇ. 24 ಮೀಸಲಾತಿ

ಬೆಂಗಳೂರು: ಎಸ್​ಸಿ, ಎಸ್​​ಟಿ ಗುತ್ತಿಗೆದಾರರಿಗೆ ಶೇ. 24ರವರೆಗೆ ಮೀಸಲಾತಿ ನೀಡಲಾಗುವುದು. 50 ಲಕ್ಷ ರೂ.ನಿಂದ 1 ಕೋಟಿ ರೂ. ವರೆಗಿನ ಟೆಂಡರ್​ನಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಪ್ರಸ್ತುತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ 50 ಲಕ್ಷ ರೂ. ಗಳ ವರೆಗಿನ ಸಣ್ಣ ಕಾಮಗಾರಿಗಳಲ್ಲಿ ಶೇ.24ರವರೆಗೆ ಮೀಸಲಾತಿ ನಿಗದಿಪಡಿಸಿದ್ದು, ಈ ಮೊತ್ತವನ್ನು ಒಂದು ಕೋಟಿ ರೂ. ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ವಸತಿ ಶಾಲೆಗಳಲ್ಲಿನ ಕ್ರೀಡಾ ಪ್ರತಿಭೆಗಳ ಪ್ರೋತ್ಸಾಹಕ್ಕೆ, … Continue reading ಎಸ್​ಸಿ, ಎಸ್​​ಟಿ ಗುತ್ತಿಗೆದಾರರಿಗೆ ಬಂಪರ್! ಟೆಂಡರ್​ನಲ್ಲಿ ಶೇ. 24 ಮೀಸಲಾತಿ