ಮೋದಿ-ಯೋಗಿ ಬಿಟ್ಟರೆ ಇನ್ಯಾರು?; 25 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಖರ ಹಿಂದೂವಾದಿಗಳೇ ಅಭ್ಯರ್ಥಿಗಳು!

ಚಿಕ್ಕಮಗಳೂರು: ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಮೂರೂ ರಾಷ್ಟ್ರೀಯ ಪಕ್ಷಗಳಲ್ಲಿ ಭಾರಿ ಚಟುವಟಿಕೆ ನಡೆಯುತ್ತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್​​ನಲ್ಲಿ ಈಗಾಗಲೇ ಚುರುಕಿನ ಬೆಳವಣಿಗೆ ನಡೆಯುತ್ತಿದೆ. ಅದೇ ರೀತಿ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್​ ಕೂಡ ಚುರುಕಾಗಿದ್ದಾರೆ. 25 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಲು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ ಮುಂದಾಗಿದ್ದಾರೆ. ಹಿಂದೂಗಳನ್ನು ರಕ್ಷಿಸುವ ಸಲುವಾಗಿ 25 ಪ್ರಖರ ಹಿಂದುತ್ವವಾದಿಗಳು ಚುನಾವಣೆಯಲ್ಲಿ ಸ್ಪರ್ಧಿಸಲಿರುವುದನ್ನು ಅವರು ಘೋಷಿಸಿದ್ದಾರೆ. ಈ ಮೂಲಕ ದತ್ತಪೀಠ ಮುಕ್ತಿ, ಗೋಹತ್ಯೆ … Continue reading ಮೋದಿ-ಯೋಗಿ ಬಿಟ್ಟರೆ ಇನ್ಯಾರು?; 25 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಖರ ಹಿಂದೂವಾದಿಗಳೇ ಅಭ್ಯರ್ಥಿಗಳು!