ನಾಳೆಯೊಳಗೆ 2500 ಬೆಡ್​ಗಳ ವ್ಯವಸ್ಥೆ ಮಾಡಬೇಕು…’; ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಬಿಎಸ್​ವೈ ಸೂಚನೆ

ಬೆಂಗಳೂರು: ಕೊವಿಡ್​-19 ನಿಯಂತ್ರಣ, ಚಿಕಿತ್ಸೆಗೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಚರ್ಚೆ ನಡೆಸಿದರು, ಹಾಗೇ ನಾಳೆಯೊಳಗೆ ಕೊವಿಡ್​-19 ಸೋಂಕಿತರಿಗಾಗಿ 2500 ಬೆಡ್​ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದಾರೆ. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಇಂದು ಖಾಸಗಿ ಆಸ್ಪತ್ರೆ ಮಾಲೀಕರೊಂದಿಗೆ ಸಭೆ ನಡೆಸಿದ್ದೇವೆ. ನಾಳೆಯೊಳಗೆ 2500 ಬೆಡ್​ಗಳು, ಎಲ್ಲ ತರಹದ ಚಿಕಿತ್ಸೆಯ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದೇನೆ. ಅದಕ್ಕೆ ಅವರೂ ಒಪ್ಪಿಕೊಂಡು, ಈ ಬಗ್ಗೆ ನಾವೆಲ್ಲರೂ ಮತ್ತೊಮ್ಮೆ ಚರ್ಚಿಸಿ ಸೂಕ್ತ ನಿರ್ಣಯ … Continue reading ನಾಳೆಯೊಳಗೆ 2500 ಬೆಡ್​ಗಳ ವ್ಯವಸ್ಥೆ ಮಾಡಬೇಕು…’; ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಬಿಎಸ್​ವೈ ಸೂಚನೆ