26/11 ಉಗ್ರ ಕಸಬ್​ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್​ಗೆ ಬಿಜೆಪಿ ಟಿಕೆಟ್! ಪೂನಂಗೆ ಕೊಕ್​?

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 15ನೇ ಪಟ್ಟಿ ಬಿಡುಗಡೆಯಾಗಿದ್ದು, 26/11ರ ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್​​ನನ್ನು ಗಲ್ಲಿಗೇರಿಸುವಂತೆ ಮಾಡಲು ಸರ್ಲಾರದ ಪರ ವಾದ ಮಂಡಿಸಿದ್ದ ವಕೀಲ ಉಜ್ವಲ್ ನಿಕಮ್ ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ. ಇದನ್ನೂ ಓದಿ: ಭೂ ಹಗರಣ ಪ್ರಕರಣ: ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ನಿರಾಕರಿಸಿದ ಕೋರ್ಟ್!​ ಉಜ್ವಲ್ ನಿಕಮ್ ಅವರು ಭಯೋತ್ಪಾದಕ ಅಜ್ಮಲ್ ಕಸಬ್‌ನನ್ನು ಗಲ್ಲಿಗೇರಿಸಲು ಸಂಬಂಧಪಟ್ಟಂತೆ ವಾದ ಮಂಡಿಸಿದ್ದು, 1993 ರ ಸರಣಿ ಬಾಂಬ್ … Continue reading 26/11 ಉಗ್ರ ಕಸಬ್​ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್​ಗೆ ಬಿಜೆಪಿ ಟಿಕೆಟ್! ಪೂನಂಗೆ ಕೊಕ್​?