More

    ಕರಾವಳಿಯಲ್ಲಿ 26 ಮಂದಿಗೆ ಕೋವಿಡ್

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬರೋಬ್ಬರಿ 19 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
    ಜಿಲ್ಲೆಯ ಪಾಸಿಟಿವಿಟಿ ದರ ಶೇ.2.67ರಷ್ಟಿತ್ತು. ಇದೇ ವೇಳೆ ಜಿಲ್ಲೆಯಲ್ಲಿ 5 ಮಂದಿ ಸೋಂಕು ಮುಕ್ತರಾಗಿದ್ದು, ಸದ್ಯ 90 ಸಕ್ರಿಯ ಪ್ರಕರಣಗಳಿವೆ.
    ಉಡುಪಿ ಜಿಲ್ಲೆಯಲ್ಲಿ ಭಾನುವಾರ 7 ಮಂದಿಯಲ್ಲಿ ಕರೊನಾ ದೃಢಪಟ್ಟಿರುವುದಾಗಿ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts