ಎರಡು ರೈಲುಗಳು ಮುಖಾಮುಖಿ ಡಿಕ್ಕಿ; 26 ಮಂದಿ ಮೃತ್ಯು

ಅಥೆನ್ಸ್ : ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದು ಗ್ರೀಸ್​​ನಲ್ಲಿ ಭೀಕರ ರೈಲು ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ 26 ಮಂದಿ ಮೃತಪಟ್ಟಿದ್ದು, 85 ಮಂದಿ ಗಾಯಗೊಂಡಿದ್ದಾರೆ. ಒಂದೇ ಹಳಿಯಲ್ಲಿ ಎರಡು ರೈಲುಗಳು ಪರಸ್ಪರ ವಿರುದ್ಧ ದಿಕ್ಕಿನಿಂದ ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿಯಿದೆ. ಇದು ಇತ್ತೀಚಿನ ದಿನಗಳಲ್ಲಿ ಗ್ರೀಸ್ ನಲ್ಲಿ ಸಂಭವಿಸಿದ ಅತೀ ಭೀಕರ ದುರಂತ ಎಂದು ವರದಿಯಾಗಿದೆ. ರೈಲು … Continue reading ಎರಡು ರೈಲುಗಳು ಮುಖಾಮುಖಿ ಡಿಕ್ಕಿ; 26 ಮಂದಿ ಮೃತ್ಯು