ರಾಜಧಾನಿಯ 260 ಕೇಂದ್ರಗಳಲ್ಲಿ 24 ಗಂಟೆಗಳೂ ಕರೊನಾ ಲಸಿಕೆ ಲಭ್ಯ

ನವದೆಹಲಿ : ಕರೊನಾ ಲಸಿಕೆ ಅಭಿಯಾನವನ್ನು ಹೆಚ್ಚಿನ ವೇಗದಲ್ಲಿ ಪೂರೈಸಲು ದೆಹಲಿ ಸರ್ಕಾರ ಮುಂದಾಗಿದೆ. ಹೀಗಾಗಿ ನಾಳೆಯಿಂದ ರಾಷ್ಟ್ರದ ರಾಜಧಾನಿಯಲ್ಲಿರುವ ಸರ್ಕಾರಿ ಆಸ್ಪತ್ರೆಗಳ ಮೂರನೇ ಒಂದು ಭಾಗದಷ್ಟು ಲಸಿಕಾ ಘಟಕಗಳಲ್ಲಿ ಸಾರ್ವಜನಿಕರಿಗೆ 24 ಗಂಟೆಗಳೂ ಕರೊನಾ ಲಸಿಕೆ ಲಭ್ಯವಾಗಲಿದೆ. ಎರಡು ವಾರಗಳ ಹಿಂದೆ, ದೆಹಲಿ ಸರ್ಕಾರವು ಸರ್ಕಾರಿ ಆಸ್ಪತ್ರೆಗಳಲ್ಲಿ 6 ಲಸಿಕೆ ನೀಡುವ ಘಟಕಗಳನ್ನು ತೆರೆದು ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ಕರೊನಾ ಲಸಿಕೆ ನೀಡುವಂತೆ ಆದೇಶಿಸಿತ್ತು. ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಲಸಿಕಾ ಘಟಕಗಳಲ್ಲಿ … Continue reading ರಾಜಧಾನಿಯ 260 ಕೇಂದ್ರಗಳಲ್ಲಿ 24 ಗಂಟೆಗಳೂ ಕರೊನಾ ಲಸಿಕೆ ಲಭ್ಯ