ಪ್ರಧಾನಿ ಮೋದಿ ನೂತನ ಸಚಿವ ಸಂಪುಟದಲ್ಲಿ 27 ಒಬಿಸಿ ಮಂತ್ರಿಗಳು

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ 14 ಮಂತ್ರಿಗಳಿದ್ದಾರೆ. ಜಾತಿ, ವಲಯ ಮತ್ತು ಅನುಭವವನ್ನು ಅಳೆದು ತೂಗಿ ಸಂಪುಟದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ. ಒಂಬತ್ತು ರಾಜ್ಯಗಳ 11 ಮಹಿಳಾ ಮಂತ್ರಿಗಳು ಹೊಸ ಸಂಪುಟದಲ್ಲಿ ಇರಲಿದ್ದಾರೆ. ಬಿಹಾರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕರ್ನಾಟಕ, ರಾಜಸ್ಥಾನ ಮತ್ತು ತಮಿಳುನಾಡು ಸೇರಿದ ಎಂಟು ರಾಜ್ಯಗಳಿಂದ ಬಂದ 12 ಮಂದಿ ಪರಿಶಿಷ್ಟ ಜಾತಿಯ ಮಂತ್ರಿಗಳಿದ್ದು, ಇಬ್ಬರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ನೂತನ … Continue reading ಪ್ರಧಾನಿ ಮೋದಿ ನೂತನ ಸಚಿವ ಸಂಪುಟದಲ್ಲಿ 27 ಒಬಿಸಿ ಮಂತ್ರಿಗಳು