ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 28 ಗೋವುಗಳ ರಕ್ಷಣೆ

ಬೆಂಗಳೂರು : ಅಕ್ರಮ ಗೋವುಗಳ ಸಾಗಾಟ ಹೆಚ್ಚಾಗಿದ್ದು, ಕಸಾಯಿಖಾನೆಗೆ ಕಳ್ಳಸಾಗಣೆ ಆಗುತ್ತಿದ್ದ 15 ಕ್ಕೂ ಹೆಚ್ಚು ಗೋವುಗಳನ್ನು ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸರು ರಕ್ಷಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಹಾಸನದಿಂದ ತಮಿಳುನಾಡಿಗೆ ಸಾಗಣೆಯಾಗುತ್ತಿದ್ದ 13 ಗೋವುಗಳನ್ನು ನೆಲಮಂಗಲ ನಗರ ಪೊಲೀಸರು ರಕ್ಷಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಗೋವುಗಳನ್ನು ಬೆಂಗಳೂರು ನಗರಕ್ಕೆ ಸಾಗಾಟ ಮಾಡಲಾಗುತ್ತಿದ್ದ ಬಗ್ಗೆ ಸುಳಿವು ಸಿಕ್ಕ ಡಿಜೆ ಹಳ್ಳಿ ಪೊಲೀಸರು ಭಾನುವಾರದಂದು ಕಾರ್ಯಾಚರಣೆ ನಡೆಸಿದರು. ಡಿಜೆಹಳ್ಳಿಯ ಶಾಂಪುರ ಬಳಿ 15 ಗೋವುಗಳ ರಕ್ಷಣೆ ಮಾಡಿ, ಡಿಜೆ ಹಳ್ಳಿ ಪೊಲೀಸ್ … Continue reading ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 28 ಗೋವುಗಳ ರಕ್ಷಣೆ