ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಿ ಅಂದ್ರು 281 ವೈದ್ಯರು!; ಯಾಕೆ, ಯಾರಲ್ಲಿ?

ನವದೆಹಲಿ: ಇವರು ಜೀವ ಉಳಿಸುವ ವೈದ್ಯರು, ಆದರೆ ಇವರೇ ಜೀವ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅರ್ಥಾತ್, ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಿ ಎಂದು ಇವರು ಕೋರಿಕೊಂಡಿದ್ದಾರೆ. ಅಂದಹಾಗೆ ಹೀಗೆ ಕೇಳಿಕೊಂಡಿರುವುದು ಮೂರ್ನಾಲ್ಕು ಮಂದಿಯಲ್ಲ, ಬದಲಿಗೆ ಬರೋಬ್ಬರಿ 281 ವೈದ್ಯರು ಇಂಥದ್ದೊಂದು ಅನುಮತಿ ಕೋರಿ ಪತ್ರ ಬರೆದಿದ್ದಾರೆ. ಹೌದು.. ಹೀಗೆ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೋರಿರುವುದು ಬಿಎಎಂಎಸ್​ ಪದವೀಧರ ಆಯುರ್ವೇದ ವೈದ್ಯರು. ಇವರೆಲ್ಲ ಹೀಗೊಂದು ಪತ್ರವನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರಿಗೆ ಬರೆದಿದ್ದಾರೆ. ಮಹಾರಾಷ್ಟ್ರ ಸರ್ಕಾರ ನಮಗೆ ಕೊಟ್ಟಿದ್ದ … Continue reading ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಿ ಅಂದ್ರು 281 ವೈದ್ಯರು!; ಯಾಕೆ, ಯಾರಲ್ಲಿ?