20 C
Bangalore
Saturday, December 7, 2019

2834 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶ

Latest News

ದೇಹ ಸದೃಢತೆಗೆ ಕ್ರೀಡೆಗಳು ಅವಶ್ಯ

ರೋಣ: ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು ಎಂದು ಪ್ರಗತಿಪರ ರೈತ ನೀಲಪ್ಪ ತಳಬಟ್ಟಿ ಹೇಳಿದರು. ಕರ್ನಾಟಕ...

ಟಿ20 ಇತಿಹಾಸದಲ್ಲಿ ಮಾಲ್ಡೀವ್ಸ್​ ತಂಡದ ವಿನೂತನ ದಾಖಲೆ: 8 ರನ್​ಗೆ ಆಲೌಟ್​, 9 ಡಕೌಟ್, ಇತರೆ 7 ರನ್​!​

ಕಾಠ್ಮಂಡು: ನೇಪಾಳದಲ್ಲಿ ಕಾಠ್ಮಂಡುವಿನಲ್ಲಿ ನಡೆಯುತ್ತಿರುವ 13ನೇ ದಕ್ಷಿಣ ಏಷ್ಯನ್​ ಗೇಮ್ಸ್​ನಲ್ಲಿ ಮಾಲ್ಡೀವ್ಸ್​ನ ಮಹಿಳಾ ಕ್ರಿಕೆಟ್​ ತಂಡವು ನೇಪಾಳ ಮಹಿಳಾ ಕ್ರಿಕೆಟ್​ ತಂಡದ ಎದುರು...

ಮಹಿಳೆಯರಿಗೆ ಉಚಿತ ಸವಾರಿ

ಗದಗ: ತಡರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗಲು ಭಯ. ಒಬ್ಬಳೇ ಹೇಗೆ ಹೋಗಬೇಕು? ಆಟೋದಲ್ಲಿ ಹೋದರೆ ಹೇಗೋ ಏನೋ?ಎಂದು ಆತಂಕದಲ್ಲೇ ತೊಳಲಾಡುತ್ತಿರುವ ಮಹಿಳೆಯರ...

ಒಳಚರಂಡಿ ಸಂಸ್ಕರಣೆ ಘಟಕ ಉದ್ಘಾಟನೆ ನಾಳೆ

ರೋಣ: ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ತಾಲೂಕು ಮಟ್ಟದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಳಚರಂಡಿ ತ್ಯಾಜ್ಯ ಸಂಸ್ಕರಣೆ ಘಟಕವನ್ನು ಪಟ್ಟಣದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆ...

ಕುಡಿಯುವ ನೀರಿಗೆ ಪ್ರತಿಭಟನೆ

ಲಕ್ಷ್ಮೇಶ್ವರ: ವಿದ್ಯುತ್ ಪರಿವರ್ತಕ (ಟಿಸಿ) ದುರಸ್ತಿಗೊಳಿಸಿ ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪುರಸಭೆ ಸದಸ್ಯರು, ಕರವೇ ಕಾರ್ಯಕರ್ತರು ಶನಿವಾರ ಪುರಸಭೆ ಮುಂದೆ ದಿಢೀರ್...

ಹಳಿಯಾಳ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಳಿಯಾಳ ಪೊಲೀಸರು ಸೋಮವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ. ಆರೋಪಿ ಯಾಸೀನ ಅಬ್ದುಲ್ ಶೂಕೂರ್ ದಲಾಲ ಎಂಬಾತನು ದಾಂಡೇಲಿ ಯಿಂದ ಈ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದನು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು 2834 ಕ್ವಿಂಟಾಲ್ (48 ಚೀಲಗಳು) ಅಂದಾಜು ಮೌಲ್ಯ 28340 ರೂ. ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನ ವಶಪಡಿಸಿಕೊಂಡಿದ್ದಾರೆ. ಆರೋಪಿಯು ಸಾಗಾಟ ಮಾಡುತ್ತಿದ್ದ ಅಕ್ಕಿಯ ಬಗ್ಗೆ ಸೂಕ್ತ ದಾಖಲೆಗಳನ್ನು ನೀಡದೆ ಅನುಮಾನಸ್ಪದ ಹೇಳಿಕೆ ನೀಡಿದ್ದನು. ಹಳಿಯಾಳ ತಹಸೀಲ್ದಾರ ಶಿವಾನಂದ ಉಳ್ಳೇಗಡ್ಡಿ ಹಾಗೂ ಆಹಾರ ಇಲಾಖೆ ಶಿರಸ್ತೇದಾರ ಶೋಭಾ ಹುಳ್ಳೇಣ್ಣನವರ ಠಾಣೆಗೆ ತೆರಳಿ ವಶಪಡಿಸಿಕೊಂಡ ಅಕ್ಕಿಯ ಪರಿಶೀಲನೆ ನಡೆಸಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸೋರಿಕೆಯ ಬಗ್ಗೆ ಮಾಹಿತಿ ಕಲೆ ಹಾಕುವುದಾಗಿ ತಿಳಿಸಿದ್ದಾರೆ. ಪಿಎಸ್​ಐ ಆನಂದಮೂರ್ತಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Stay connected

278,741FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...