More

    ವಿಜ್ಞಾನ ವಿಭಾಗದಲ್ಲಿ ಶ್ರೀಲಕ್ಷ್ಮೀ ಹೆಬ್ಬಾರ್ ಜಿಲ್ಲೆಗೆ ಪ್ರಥಮ

    ಗಂಗೊಳ್ಳಿ: ದ್ವಿತೀಯ ಪಿಯುಸಿ 2ನೇ ಹಂತದ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಹೆಬ್ಬಾರ್ ವಿಜ್ಞಾನ ವಿಭಾಗದಲ್ಲಿ 597 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು, ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವಿದ್ಯಾರ್ಥಿನಿ ಅಪೂರ್ವ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts