ದ್ವಿತೀಯ ಪಿಯು ಫಲಿತಾಂಶ: ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಹೀಗಿದೆ..

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶುಕ್ರವಾರ (ಏಪ್ರಿಲ್​ 21) ಪ್ರಕಟಗೊಂಡಿದ್ದು, ಈ ಬಾರಿ ಶೇ.78.97 ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.13 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಕಳೆದ ಬಾರಿ ಶೇ. 61.88 ಫಲಿತಾಂಶ ಬಂದಿತ್ತು. ಶುಕ್ರವಾರ ಬೆಳಗ್ಗೆ 10.00ಕ್ಕೆ ಮಲ್ಲೆಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಲಾಯಿತು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ (ಕೆಎಸ್​ಇಎಬಿ) ಯ ಅಧ್ಯಕ್ಷ ರಾಮಚಂದ್ರ, ಕರ್ನಾಟಕ ಶಾಲಾ ಸಾಕ್ಷರತಾ ಇಲಾಖೆ ಪ್ರಧಾನ … Continue reading ದ್ವಿತೀಯ ಪಿಯು ಫಲಿತಾಂಶ: ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಹೀಗಿದೆ..