T20I: ನ್ಯೂಜಿಲೆಂಡ್​ ವಿರುದ್ಧ ಭಾರತಕ್ಕೆ 65 ರನ್​ಗಳ ಭರ್ಜರಿ ಗೆಲುವು, ಶತಕ ಸಿಡಿಸಿದ ಸೂರ್ಯಕುಮಾರ್

ಮೌಂಟ್​ ಮೌಂಗನುಯಿ: ಭಾರತ ಮತ್ತು ಆತಿಥೇಯ ನ್ಯೂಜಿಲೆಂಡ್​ ನಡುವಿನ ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಪಡೆ 65 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಟ್ವೆಂಟಿ-20 ಅಂತಾರಾಷ್ಟ್ರಿಯ ಕ್ರಿಕೆಟ್​ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಬೇ ಓವಲ್​ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2ನೇ ಪಂದ್ಯದಲ್ಲಿ ಟಾಸ್​ ಗೆದ್ದ ನ್ಯೂಜಿಲೆಂಡ್​ ತಂಡ, ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿತ್ತು. ಆರಂಭದಲ್ಲಿ ರನ್​ ಪೇರಿಸಲು ಹೆಣಗಾಡಿದ ಭಾರತ ತಂಡ, ನಂತರ ಉತ್ತಮ ಆಟ ಪ್ರದರ್ಶಿಸಿತು. ಭಾರತದ ಸೂರ್ಯಕುಮಾರ್​ … Continue reading T20I: ನ್ಯೂಜಿಲೆಂಡ್​ ವಿರುದ್ಧ ಭಾರತಕ್ಕೆ 65 ರನ್​ಗಳ ಭರ್ಜರಿ ಗೆಲುವು, ಶತಕ ಸಿಡಿಸಿದ ಸೂರ್ಯಕುಮಾರ್