More

    14 ಲೋಕಸಭಾ ಕ್ಷೇತ್ರಗಳಲ್ಲಿ 3.40 ಲಕ್ಷ 85 ವರ್ಷಕ್ಕೂ ಮೇಲ್ಪಟ್ಟ ಮತದಾರರು!

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ 3,40,856 ಮಂದಿ 85 ವರ್ಷ ಮೇಲ್ಪಟ್ಟವರಿದ್ದಾರೆ!

    ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ 2,88,08,182 ಮತದಾರರಿದ್ದಾರೆ. ಈ ಕ್ಷೇತ್ರಗಳಲ್ಲಿ 5,99,444 ಯುವ ಮತದಾರರಿದ್ದಾರೆ.

    2,76,042 ವಿಶೇಷಚೇತನ ಮತದಾರರು, 2,849 ಎನ್‌ಆರ್‌ಐ ಮತದಾರರು ಹಾಗೂ 30,372 ವಿಐಪಿ ಮತದಾರರಿದ್ದಾರೆ. 11,160 ಸೇವಾ ಮತದಾರರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts