ಜಾಗತಿಕ ಹಿಮಶಿಲ್ಪ ಸ್ಪರ್ಧೆಯಲ್ಲಿ 8 ದೇಶಗಳನ್ನು ಸೋಲಿಸಿ ಪ್ರಶಸ್ತಿ ಗೆದ್ದ ಭಾರತದ ಮೂವರು ಗ್ರಾಮೀಣ ಪ್ರತಿಭೆಗಳು

Latest News

ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ

ಕಾರ್ಗಲ್: ಪಪಂ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಒದಗಿಸುವುದು ಬಿಜೆಪಿಯ ಆದ್ಯ ಕರ್ತವ್ಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್ ತಿಳಿಸಿದರು. ಕಾರ್ಗಲ್​ನಲ್ಲಿ ಗುರುವಾರ...

ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ

ತ್ಯಾಗರ್ತಿ: ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ ಆಗಿದ್ದು ಇವುಗಳ ಸಂರಕ್ಷಣೆ ಮಾಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಹೇಳಿದರು. ಸಮೀಪದ...

ಗ್ರಾಮಸ್ಥರ ಒಕ್ಕಲೆಬ್ಬಿಸಲು ಬಿಡಲ್ಲ

ಹೊಳೆಹೊನ್ನೂರು: ಸರ್ಕಾರಿ ಜಮೀನುಗಳಲ್ಲಿ ವಾಸ ಮಾಡುತ್ತಿರುವ ಗ್ರಾಮಸ್ಥರನ್ನು ಯಾವುದೆ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಗ್ರಾಮಾಂತರ ಶಾಸಕ ಅಶೋಕ್​ನಾಯ್್ಕ ಅಭಯ ನೀಡಿದರು. ಭದ್ರಾವತಿ ತಾಲೂಕಿನ...

ಐನ್​ಸ್ಟೀನ್​ ಸಿದ್ಧಾಂತಕ್ಕೇ ಸವಾಲು ಹಾಕಿದ್ದ ಭಾರತದ ಗಣಿತಜ್ಞ ವಶಿಷ್ಠ ನಾರಾಯಣ ಸಿಂಗ್​ ನಿಧನ

ಪಟನಾ: ಜರ್ಮನಿ ಮೂಲದ ಪ್ರಖ್ಯಾತ ವಿಜ್ಞಾನಿ ಆಲ್ಬರ್ಟ್​ ಐನ್​ಸ್ಟೀನ್​ ಅವರ ಸಾಪೇಕ್ಷೆ ಸಿದ್ಧಾಂತಕ್ಕೆ ಸವಾಲು ಹಾಕಿದ್ದ ಭಾರತದ ಪ್ರಖ್ಯಾತ ಗಣಿತಜ್ಞ ವಶಿಷ್ಠ ನಾಯಾರಣ...

ಚಮಚಾಗಿರಿ ಮಾಡ್ಕೊಂಡು ಟಿಕೆಟ್ ಪಡೆದವನಿಗೆ ಮನುಷ್ಯತ್ವ ಇದೆಯಾ?: ನಾರಾಣಗೌಡ ವಿರುದ್ಧ ಮಾಜಿ ಸಿಎಂ ಎಚ್​ಡಿಕೆ ವಾಗ್ದಾಳಿ

ಮಂಡ್ಯ: ಚಮಚಾಗಿರಿ ಮಾಡಿಕೊಂಡು ನಾರಾಯಣಗೌಡ ನನ್ನ ಬಳಿ ಎರಡನೇ ಬಾರಿಗೆ ಟಿಕೆಟ್ ಪಡೆದು ಹೋದ. ಅವನಿಗೆ ಮನುಷ್ಯತ್ವ ಇದೆಯಾ ಎಂದು ಪ್ರಶ್ನಿಸುವ ಮೂಲಕ...

ಟೋಕಿಯೊ: ಜಪಾನ್​ನಲ್ಲಿ ನಡೆದ 2019ರನೇ ಸಾಲಿನ ಅಂತಾಷ್ಟ್ರೀಯ ಹಿಮಶಿಲ್ಪ ರಚನೆ ಕಪ್​ ಸ್ಪರ್ಧೆಯಲ್ಲಿ ಭಾರತ ಮೂವರು ಗ್ರಾಮೀಣ ಪ್ರತಿಭೆಗಳು 8 ದೇಶಗಳ 11 ಸ್ಪರ್ಧಿಗಳನ್ನು ಸೋಲಿಸಿ ಪ್ರಶಸ್ತಿ ಗೆದ್ದಿದ್ದಾರೆ.

ಈ ಅಂತಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಭಾರತದ “ಅಭ್ಯುದಯ” ತಂಡದ ರವಿ ಪ್ರಕಾಶ್​, ಸುನಿಲ್​ ಕುಮಾರ್​ ಕುಶ್ವಾಹ, ರಜನೀಶ್​ ವರ್ಮಾ ಅವರು ವಿಷ್ಣುವಿನ ವರಾಹ ಅವತಾರವನ್ನು ರಚಿಸಿ ಗಮನ ಸೆಳೆದಿದ್ದರು.

ಇವರೆಲ್ಲರೂ ಬಿಹಾರ, ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದವರಾಗಿದ್ದು, ಜಪಾನ್​ನ ಸ್ಪರ್ಧೆಯಲ್ಲಿ ಭಾಗವಹಿಸಲು ಸರ್ಕಾರೇತರ ಸಂಸ್ಥೆಗಳಿಂದ ದೇಣಿಗೆ ಸಂಗ್ರಹಿಸಿದ್ದರು.

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...