ಯತ್ನಾಳ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿಯ ಮೂವರು ಶಾಸಕರು!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇಪದೆ ಅಪಸ್ವರ ಎತ್ತುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಶಾಸಕರು ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಅರುಣ್ ಕುಮಾರ್ ಜಂಟಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬಿಎಸ್ ವೈ ವಿರುದ್ಧ ಯತ್ನಾಳ್ ಅನಗತ್ಯ ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸದನದಲ್ಲಿ ಸದ್ದು ಮಾಡುತ್ತಿದೆ ಸಿಡಿ- ಕೋರ್ಟ್‌ಗೆ ಹೋಗಿದ್ದಕ್ಕೆ ಕೊಡಲಾಗ್ತಿದೆ ಸಮರ್ಥನೆ ಬಿ.ವೈ.ವಿಜಯೇಂದ್ರ ವಿರುದ್ಧ ಆರೋಪವೂ ಸರಿಯಲ್ಲ. ಭ್ರಷ್ಟಾಚಾರದ … Continue reading ಯತ್ನಾಳ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿಯ ಮೂವರು ಶಾಸಕರು!