25.7 C
Bangalore
Monday, December 16, 2019

ಖಾಸಗಿ ಶಾಲೆಯೊಂದರಲ್ಲಿ ಬೆಂಕಿ ಅವಘಡ; ಇಬ್ಬರು ಮಕ್ಕಳು ಸೇರಿ ಮೂವರು ಬಲಿ

Latest News

ಸರ್ಕಾರದ ಸಾಧನೆಗಳ ಅನಾವರಣ

ವಿಜಯಪುರ: ನೆರೆ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಂಡ ಛಾಯಾಚಿತ್ರ ಪ್ರದರ್ಶನಕ್ಕೆ...

ಅವಶ್ಯಕ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲು ಕ್ರಮ...

ಕ್ರೀಡೆ, ಯೋಗಕ್ಕೆ ಆದ್ಯತೆ ನೀಡಿ

ಹುನಗುಂದ: ಮಾನಸಿಕ ನೆಮ್ಮದಿಯೊಂದಿಗೆ ದೇಹಕ್ಕೆ ಹೊಸ ಉಲ್ಲಾಸ ನೀಡುವ ಕ್ರೀಡೆ ಹಾಗೂ ಯೋಗ ಮಾಡಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ವಿಜಯ ಮಹಾಂತೇಶ...

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಸ್​ ಕರೆಯಿಸಿಕೊಳ್ಳಲು ಸಿದ್ಧ ಎಂದ ಬಾಂಗ್ಲಾದೇಶ

ಢಾಕಾ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ವಾಪಸ್ ಪಡೆಯಲು ಸಿದ್ದವಿರುವುದಾಗಿ ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೆಮೊನ್ ಹೇಳಿದ್ದಾರೆ. ಪೌರತ್ವ ಕಾಯ್ದೆ...

ಪೌರತ್ವ ತಿದ್ದುಪಡಿ ಮಸೂದೆ ತಿರಸ್ಕರಿಸಲು ಒತ್ತಾಯ

ವಿಜಯಪುರ: ಪೌರತ್ವ ತಿದ್ದುಪಡಿ ಮಸೂದೆ-2019 ತಿರಸ್ಕರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ೆಡರೇಷನ್ (ಎಸ್‌ಎ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎ್ಐ) ಕಾರ್ಯಕರ್ತರು...

ಫರಿದಾಬಾದ್‌: ಗುಜರಾತ್‌ನ ಸೂರತ್‌ನಲ್ಲಿ ನಡೆದ ಬೆಂಕಿ ಅವಘಡದಲ್ಲಿ 22 ಜನರನ್ನು ಬಲಿ ತೆಗೆದುಕೊಂಡಂತ ಘಟನೆಯನ್ನು ನೆನಪಿಸುವಂತೆಯೇ ದೆಹಲಿ ಸಮೀಪದ ಫರಿದಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ.

ದುಬುವಾ ಕಾಲೋನಿಯಲ್ಲಿದ್ದ ಶಾಲೆಯ ಅಡಿಯಲ್ಲಿದ್ದ ಬಟ್ಟೆ ಗೋದಾಮಿನಲ್ಲಿ ಇಂದು ಮುಂಜಾನೆ ಕಾಣಿಸಿಕೊಂಡ ಬೆಂಕಿ ಶಾಲೆಗೂ ಆವರಿಸಿದೆ. ಅಗ್ನಿಶಾನಕ ಸಿಬ್ಬಂದಿಯೂ ಸ್ಥಳಕ್ಕೆ ತಡವಾಗಿ ಆಗಮಿಸಿದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಿರಿದಾದ ಹಾದಿಗಳು ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪರದಾಡುವಂತ ಪರಿಸ್ಥಿತಿಗೆ ಕಾರಣವಾಗಿತ್ತು. ಹಾಗಾಗಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಸೇರಿ ಮೂವರು ಸುಟ್ಟು ಕರಕಲಾಗಿದ್ದಾರೆ. ಬೇಸಿಗೆ ರಜೆಯಾಗಿದ್ದರಿಂದಾಗಿ ಶಾಲೆಯನ್ನು ಮುಚ್ಚಲಾಗಿತ್ತು. ಆದರೆ, ಮೃತರ ಕುಟುಂಬ ಮಾತ್ರ ಶಾಲೆಯೊಳಗಡೆ ವಾಸವಾಗಿತ್ತು.

ಕೂಡಲೇ ಮೂವರನ್ನು ಹೊರತೆಗೆದಲಾದರೂ ಜಾಸ್ತಿ ಪ್ರಮಾಣದ ಸುಟ್ಟ ಗಾಯಗಳಾಗಿದ್ದರಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ವೇಳೆ ಮತ್ತಿಬ್ಬರಿಗೆ ಗಾಯಗಳಾಗಿವೆ.

ಸುಮಾರು 70 ಜನರಿದ್ದ ಸೂರತ್​ನ ವಾಣಿಜ್ಯ ಸಂಕೀರ್ಣವೊಂದರ ಕೋಚಿಂಗ್​ ಸೆಂಟರ್​​ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು 22 ವಿದ್ಯಾರ್ಥಿಗಳು ಸಾವಿಗೀಡಾಗಿದ್ದರು. ಇಲ್ಲಿಯೂ ಕೂಡ ಅಗ್ನಿ ಶಾಮಕ ದಳದ ಸಿಬ್ಬಂದಿ ತಡವಾಗಿ ಆಗಮಿಸಿದ್ದೇ ಘಟನೆಯ ತೀವ್ರತೆಗೆ ಕಾರಣವಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದರು. (ಏಜೆನ್ಸೀಸ್)

- Advertisement -

Stay connected

278,757FansLike
589FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...