ಪಾರ್ಕಿಂಗ್​ ಲಾಟ್​ನಲ್ಲಿ ಮಲಗಿದ್ದ ಬಾಲಕಿ ಮೇಲೆ ಹರಿದ ಕಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೈದರಾಬಾದ್​: ಬಿಸಿಲಿನ ಬೇಗೆಯನ್ನು ತಾಳಲಾರದೆ ಅಪಾರ್ಟ್​​ಮೆಂಟ್​ನ ನೆಲಮಹಡಿಯಲ್ಲಿ ಮಲಗಿದ್ದ 3 ವರ್ಷದ ಬಾಲಕಿ ಮೇಲೆ ಕಾರು ಹರಿದು ಮೃತಪಟ್ಟಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಮೃತ ಬಾಲಕಿಯ ಹೆಸರು ಲಕ್ಷ್ಮೀ(3) ಎಂದು ತಿಳಿದು ಬಂದಿದ್ದು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮೃತ ಬಾಲಕಿಯ ತಾಯಿ ಕಲಬುರ್ಗಿ ಮೂಲದ ಕವಿತಾ ಅವರು ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆ ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಒಬ್ಬರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಕವಿತಾ ದಂಪತಿ … Continue reading ಪಾರ್ಕಿಂಗ್​ ಲಾಟ್​ನಲ್ಲಿ ಮಲಗಿದ್ದ ಬಾಲಕಿ ಮೇಲೆ ಹರಿದ ಕಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ