30ರಂದು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

Published on

ಚಾಮರಾಜನಗರ: ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆ ಸಂಸದ ಸುನೀಲ್ ಬೋಸ್ ಅವರ ಅಧ್ಯಕ್ಷತೆಯಲ್ಲಿ ಜೂ.30 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net