ಸಂಸತ್​ ಅಧಿವೇಶನದಲ್ಲಿ 30 ಮಸೂದೆಗಳು; ಯಾವುದೇ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದ ಮೋದಿ

ನವದೆಹಲಿ : ನಾಳೆ ಆರಂಭವಾಗಲಿರುವ ಸಂಸತ್​ ಮುಂಗಾರು ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಂಸತ್ತಿನಲ್ಲಿ ಸಕಾರಾತ್ಮಕ ಮತ್ತು ರಚನಾತ್ಮಕ ಚರ್ಚೆಗೆ ಒತ್ತು ನೀಡಿದರು. ನಿಯಮಗಳ ಅಡಿಯಲ್ಲಿ ಬರುವ ಯಾವುದೇ ವಿಷಯದ ಬಗ್ಗೆ ಚರ್ಚೆಗೆ ತಮ್ಮ ಸರ್ಕಾರ ಸಿದ್ಧವಾಗಿದೆ ಎಂದರು. ಜುಲೈ 19 ರಿಂದ ಆಗಸ್ಟ್​ 13 ರವರೆಗೆ ನಡೆಯಲಿರುವ ಮಳೆಗಾಲದ ಅಧಿವೇಶನದಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು 30 ಮಸೂದೆಗಳನ್ನು ಪ್ರಸ್ತಾವನೆ ಮಾಡುವ ಯೋಜನೆ ಹೊಂದಿದೆ ಎಂದು … Continue reading ಸಂಸತ್​ ಅಧಿವೇಶನದಲ್ಲಿ 30 ಮಸೂದೆಗಳು; ಯಾವುದೇ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದ ಮೋದಿ