ನವದಂಪತಿಗೆ 30 ದಿನ ಸಂಬಳ ಸಹಿತ ರಜೆ! ಜನಸಂಖ್ಯೆ ಹೆಚ್ಚಿಸಲು ಚೀನಾದ ಹೊಸ ಪ್ರಯೋಗ

ಬೀಜಿಂಗ್​: ಕ್ಷೀಣಿಸುತ್ತಿರುವ ಜನಸಂಖ್ಯೆಯು ಚೀನಾಗೆ ಕಳವಳಕಾರಿ ಸಂಗತಿಯಾಗಿದೆ. ಅದರಲ್ಲೂ ಯುವಪಡೆ ಬಲ ಕಡಿಮೆಯಾಗಿದ್ದು, ಚೀನಾದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ. ಈ ಕಾರಣದಿಂದ ಮತ್ತೆ ಜನಸಂಖ್ಯೆಯನ್ನು ಹೆಚ್ಚಿಸಲು ಚೀನಾ ತನ್ನೊಳಗೆ ಅನೇಕ ಪ್ರಯೋಗಗಳನ್ನು ಮಾಡುತ್ತಿದೆ. ಕಳೆದ ವರ್ಷ ಚೀನಾ ಅತಿ ಕಡಿಮೆ ಜನನ ಪ್ರಮಾಣ ದರವನ್ನು ಹೊಂದಿದೆ. ಕಳೆದ ಆರು ದಶಕಗಳಲ್ಲೇ ಇದೆ ಮೊದಲು ಜನಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದೆ. 2022ರ ವರದಿಯ ಪ್ರಕಾರ ಪ್ರತಿ ಸಾವಿರ ಜನರಿಗೆ 6.77 ರಷ್ಟು ಜನನಗಳು ಮಾತ್ರ ಸಂಭವಿಸುತ್ತಿವೆ. ಅದರ … Continue reading ನವದಂಪತಿಗೆ 30 ದಿನ ಸಂಬಳ ಸಹಿತ ರಜೆ! ಜನಸಂಖ್ಯೆ ಹೆಚ್ಚಿಸಲು ಚೀನಾದ ಹೊಸ ಪ್ರಯೋಗ