ನವದೆಹಲಿ : ಕಳೆದ 6 ದಿನಗಳಲ್ಲಿ 40,000 ದ ಆಸುಪಾಸಿದ್ದ ಕರೊನಾ ನಿತ್ಯಪ್ರಕರಣ ಸಂಖ್ಯೆಯು ನಿನ್ನೆ ಇಳಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 30,549 ಹೊಸ ಪ್ರಕರಣಗಳು ವರದಿಯಾಗಿದ್ದು, 422 ಕರೊನಾ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈವರೆಗೆ ಒಟ್ಟು 3,17,26,507 ಕರೊನಾ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, 4,25,195 ಜನರು ಕರೊನಾಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 38,887 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್)
‘ಗೆಲುವು-ಸೋಲು ಜೀವನದ ಭಾಗ’ – ಹಾಕಿ ಸೋಲಿಗೆ ಮೋದಿ ಸಾಂತ್ವನ
ಮುಟ್ಟಿನ ದೋಷ ಮತ್ತು ಹೊಟ್ಟೆಯ ಬೊಜ್ಜಿಗೆ ಇದು ರಾಮಬಾಣ!