More

    ಮತ್ತೆ ವಕ್ಕರಿಸಿದ ಕರೊನಾ: ಈ ಶಾಲೆಯ 31 ವಿದ್ಯಾರ್ಥಿಗಳಿಗೆ ಸೋಂಕು

    ಕೊಡಗು: ಕರೊನಾ ವೈರಸ್​ ಆರ್ಭಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಮೂಡಿದ ಸಂದರ್ಭದಲ್ಲೇ ಜಗತ್ತಿನ ಕೆಲವು ರಾಷ್ಟ್ರಗಳಲ್ಲಿ ಕರೊನಾ ಮೂರನೇ ಅಲೆ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಪರಿಸ್ಥಿತಿಯ ವಿಶ್ಲೇಷಣೆ ನಡೆಯುತ್ತಿರುವಾಗಲೇ, ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ 31 ವಿದ್ಯಾರ್ಥಿಗಳಿಗೆ ಕರೊನಾ ಪಾಸಿಟೀವ್ ಬಂದಿದೆ.

    ಮಡಿಕೇರಿಯ ನವೋದಯ ಶಾಲೆಯ 21 ವಿದ್ಯಾರ್ಥಿಗಳಿಗೆ ಮಂಗಳವಾರ ಕೋವಿಡ್​ 19 ಸೋಂಕು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಯ 140 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟಿಂಗ್ ಮಾಡಲಾಯಿತು. ಇದೀಗ ಮತ್ತೆ 10 ವಿದ್ಯಾರ್ಥಿಗಳಿಗೆ ಕರೊನಾ ಪಾಸಿಟಿವ್ ಬಂದಿದೆ. ಎಲ್ಲಾ ಸೋಂಕಿತ ವಿದ್ಯಾರ್ಥಿಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.

    ರಾಜ್ಯ ಸರ್ಕಾರಿ ನೌಕರರಿಗೂ ಸಿಹಿಸುದ್ದಿ: ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ

    10 ವರ್ಷದ ಹಿಂದೆ ಶಾರುಖ್​ನ ತಡೆಹಿಡಿದಿದ್ದರು, ಎನ್​ಸಿಬಿ ನಿರ್ದೇಶಕ ಸಮೀರ್​ ವಾಂಖೇಡೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts