ಮತ್ತೆ ವಕ್ಕರಿಸಿದ ಕರೊನಾ: ಈ ಶಾಲೆಯ 31 ವಿದ್ಯಾರ್ಥಿಗಳಿಗೆ ಸೋಂಕು

ಕೊಡಗು: ಕರೊನಾ ವೈರಸ್​ ಆರ್ಭಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಮೂಡಿದ ಸಂದರ್ಭದಲ್ಲೇ ಜಗತ್ತಿನ ಕೆಲವು ರಾಷ್ಟ್ರಗಳಲ್ಲಿ ಕರೊನಾ ಮೂರನೇ ಅಲೆ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಪರಿಸ್ಥಿತಿಯ ವಿಶ್ಲೇಷಣೆ ನಡೆಯುತ್ತಿರುವಾಗಲೇ, ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ 31 ವಿದ್ಯಾರ್ಥಿಗಳಿಗೆ ಕರೊನಾ ಪಾಸಿಟೀವ್ ಬಂದಿದೆ. ಮಡಿಕೇರಿಯ ನವೋದಯ ಶಾಲೆಯ 21 ವಿದ್ಯಾರ್ಥಿಗಳಿಗೆ ಮಂಗಳವಾರ ಕೋವಿಡ್​ 19 ಸೋಂಕು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಯ 140 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟಿಂಗ್ ಮಾಡಲಾಯಿತು. ಇದೀಗ ಮತ್ತೆ 10 ವಿದ್ಯಾರ್ಥಿಗಳಿಗೆ ಕರೊನಾ ಪಾಸಿಟಿವ್ ಬಂದಿದೆ. ಎಲ್ಲಾ … Continue reading ಮತ್ತೆ ವಕ್ಕರಿಸಿದ ಕರೊನಾ: ಈ ಶಾಲೆಯ 31 ವಿದ್ಯಾರ್ಥಿಗಳಿಗೆ ಸೋಂಕು