ಭಾರತದಲ್ಲಿ ಒಂದೇ ದಿನ 32 ಬಲಿ, 5194 ಸೋಂಕಿತರು: ಸಾವಿನ ಸಂಖ್ಯೆ 149ಕ್ಕೆ ಏರಿಕೆ, 402 ಮಂದಿ ಬಿಡುಗಡೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 32 ಮಂದಿ ಕರೊನಾ ಸೋಂಕಿಗೆ ಬಲಿಯಾಗಿದ್ದು, 773 ಹೊಸ ಸೋಂಕಿತರು ಕಾಣಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಒಟ್ಟೂ 149 ಮಂದಿ ಮೃತಪಟ್ಟಿದ್ದು, 402 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಪ್ರಸ್ತುತ ಕರೊನಾ ಸೋಂಕಿತರ ಸಂಖ್ಯೆ 5194ರಷ್ಟು ಇದೆ. ಕರ್ನಾಟಕದಲ್ಲಿ ಆರು ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಕಲಬುರಗಿಯಲ್ಲಿ 2, ಉತ್ತರ ಕನ್ನಡ, ಮಂಡ್ಯ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ತಲಾ ಒಂದು ಹೊಸ ಪ್ರಕರಣಗಳು ಕಳೆದ 24 ಗಂಟೆಗಳ ಅವಧಿಯಲ್ಲಿ … Continue reading ಭಾರತದಲ್ಲಿ ಒಂದೇ ದಿನ 32 ಬಲಿ, 5194 ಸೋಂಕಿತರು: ಸಾವಿನ ಸಂಖ್ಯೆ 149ಕ್ಕೆ ಏರಿಕೆ, 402 ಮಂದಿ ಬಿಡುಗಡೆ