ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯ ಆಸೆ ತೋರಿಸಿ ಯುವತಿಗೆ 2.7 ಕೋಟಿ ರು. ಪಂಗನಾಮ!

ತೆಲಂಗಾಣ: ಮ್ಯಾಟ್ರಿಮೋನಿಯಲ್ಲಿ ಜಾಲತಾಣದಲ್ಲಿ ಪರಿಚಯವಾದ ವಂಚಕನೋರ್ವ ಯುವತಿಯನ್ನು ನಂಬಿಸಿ ಬರೋಬ್ಬರಿ 2.71 ಕೋಟಿ ರು. ಹಣ ಪಡೆದು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಸ್ಸಾಂ: ಪತ್ನಿಗೆ ತಪ್ಪಿದ ಲೋಕಸಭೆ ಟಿಕೆಟ್ ಕಾಂಗ್ರೆಸ್​ ತೊರೆದ ಶಾಸಕ! ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವಂಚನೆ ಮಾಡಿದ್ದ ಆರೋಪಿಯನ್ನು ಭಾನುವಾರ ಆಂಧ್ರಪ್ರದೇಶದ ವಿಜಯವಾಡದಲ್ಲಿ ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ರಿಮಾಂಡ್‌ಗೆ ಕಳುಹಿಸಲಾಗಿದೆ ಎಂದು ಸೈಬರಾಬಾದ್ ಕ್ರೈಂ ಡಿಸಿಪಿ ಕೊತ್ತಪಲ್ಲಿ ನರಸಿಂಹ ಮತ್ತು ಸೈಬರ್ ಕ್ರೈಂ … Continue reading ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯ ಆಸೆ ತೋರಿಸಿ ಯುವತಿಗೆ 2.7 ಕೋಟಿ ರು. ಪಂಗನಾಮ!