20.4 C
Bangalore
Monday, December 9, 2019

370 ವಿ ರದ್ದತಿಯಿಂದ ದೇಶ ಸದೃಢ

Latest News

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಚಿಕ್ಕೋಡಿ: ಸಂವಿಧಾನದ 370ನೇ ವಿಯನ್ನು ರದ್ದುಪಡಿಸಿರುವುದರಿಂದ ಭಾರತದ ಭದ್ರತೆ, ಸುರಕ್ಷತೆ ಮತ್ತು ಸಮಗ್ರತೆ ಸದೃಢವಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭೆ ಸದಸ್ಯ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಇಲ್ಲಿನ ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನ ಸಭಾಗೃಹದಲ್ಲಿ ಶುಕ್ರವಾರ ಬಿಜೆಪಿ ಚಿಕ್ಕೋಡಿ ಜಿಲ್ಲೆ ಆಯೋಜಿಸಿದ್ದ ರಾಷ್ಟ್ರೀಯ ಏಕತಾ ಅಭಿಯಾನ ಒಂದು ದೇಶ ಒಂದು ಸಂವಿಧಾನ ಜನ ಜಾಗೃತಿ ಸಭೆಯಲ್ಲಿ ಮಾತನಾಡಿದರು.

ಜಮ್ಮು ಮತ್ತು ಕಾಶ್ಮೆರ ಎಂದಿಗೂ ದೇಶದ ಅವಿಭಾಜ್ಯ ಅಂಗ. ಜಮ್ಮು-ಕಾಶ್ಮೆರಕ್ಕೆ ವಿಶೇಷ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಂದಿನ ಪ್ರಧಾನ ಮಂತ್ರಿಯಾದ ಜವಾಹರಲಾಲ್ ನೆಹರೂ ಅವರು ಆರ್ಟಿಕಲ್ 370, 35(ಎ) ವಿಯನ್ನು ಜಾರಿ ಮಾಡಿ ಭಾರತದಲ್ಲಿ ಕಾಶ್ಮೆರವನ್ನು ಒಂದು ಪ್ರತ್ಯೇಕ ರಾಜ್ಯ ಅದಕ್ಕೆ ಬೇರೆ ಸಂವಿಧಾನ ಮಾಡಲು ಅವಕಾಶ ನೀಡಿದ್ದರು. ಆದರೆ, ಇದು ಅಂದಿನ ದಿನಮಾನದಲ್ಲಿ ತಾತ್ಕಾಲಿಕ ವ್ಯವಸ್ಥೆ ಎಂದು ಸಂವಿಧಾನದಲ್ಲಿ ಉಲ್ಲೇಖವಾಗಿತ್ತು.

ಈ ವಿಯ ಪ್ರಕಾರ ಹೊರ ರಾಜ್ಯದವರು ಜಮ್ಮು-ಕಾಶ್ಮೆರದಲ್ಲಿ ಆಸ್ತಿ ಖರೀದಿಸಲು ಅಥವಾ ಸರ್ಕಾರಿ ಉದ್ಯೋಗ ಹೊಂದಲು ಅವಕಾಶವಿಲ್ಲ. 35 (ಎ) ವಿಯ ಮೂಲ ನಿಯಮವು ಮಹಿಳೆಯರ ವಿಚಾರದಲ್ಲಿ ತಾರತಮ್ಯ ಹೊಂದಿದ್ದು, ಅದರ ಪ್ರಕಾರ ಹೊರ ರಾಜ್ಯದ ವ್ಯಕ್ತಿಯನ್ನು ವಿವಾಹವಾಗುವ ಜಮ್ಮು-ಕಾಶ್ಮೆರ ಮಹಿಳೆ ಶಾಶ್ವತ ನಿವಾಸಿ ಹಕ್ಕನ್ನು ಕಳೆದುಕೊಳ್ಳುತ್ತಾಳೆ. ಆದರೆ, ಪುರುಷರು ಬೇರೆ ರಾಜ್ಯದ ಮಹಿಳೆಯನ್ನು ವಿವಾಹವಾದರೆ ಆ ಪುರುಷನ ಹಕ್ಕಿಗೆ ಯಾವುದೇ ಧಕ್ಕೆ ಆಗುವುದಿಲ್ಲ ಎಂದಿದೆ.

ಯುದ್ಧ, ಬಾಹ್ಯ ಆಕ್ರಮಣ ಹೊರತಾಗಿ ಬೇರೆ ಯಾವುದೇ ಸಂದರ್ಭದಲ್ಲಿ ಜಮ್ಮು-ಕಾಶ್ಮೆರದಲ್ಲಿ ತುರ್ತು ಪರಿಸ್ಥಿತಿ ಹೇರಲು ಕೇಂದ್ರಕ್ಕೆ ಅಕಾರ ಇರಲಿಲ್ಲ. ಆಂತರಿಕ ಗಲಭೆ, ರಾಜಕೀಯ ಅಸ್ಥಿರತೆ ಮುಂತಾದ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ, ರಾಜ್ಯಪಾಲರ ಮನವಿ ಅಥವಾ ಸೂಚನೆ ಮೇರೆಗೆ ಮಾತ್ರ ತುರ್ತು ಪರಿಸ್ಥಿತಿ ಹೇರಬಹುದಾಗಿತ್ತು ಎಂದರು.

ಜಮ್ಮು-ಕಾಶ್ಮೆರಕ್ಕೆ ವಿಶೇಷ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರು, ಆರ್ಟಿಕಲ್ 370, 35(ಎ) ವಿಯನ್ನು ಜಾರಿಗೊಳಿಸಿ ಭಾರತದಲ್ಲಿ ಕಾಶ್ಮೆರ ಒಂದು ಪ್ರತ್ಯೇಕ ರಾಜ್ಯ. ಅದಕ್ಕೆ ಬೇರೆ ಸಂವಿಧಾನ ಮಾಡಲು ಅವಕಾಶ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು, 370, 35(ಎ) ಐತಿಹಾಸಿಕ ವಿಯನ್ನು ತಿದ್ದುಪಡಿ ಮಾಡುವ ಮೂಲಕ ಭಾರತದ ಅಖಂಡತೆಯನ್ನು ಎತ್ತಿಹಿಡಿದಿದ್ದಾರೆ. 70 ವರ್ಷಗಳ ಅವಯಲ್ಲಿ ಜಮ್ಮು- ಕಾಶ್ಮೀರಕ್ಕೆ ನೀಡಿದ 370ನೇ ವಿಯಿಂದ ಭಾರತಕ್ಕೆ ಅನ್ಯಾಯವಾಗಿದ್ದು, ಲಕ್ಷಾಂತರ ಜನರ ಮಾರಣ ಹೋಮದ ಜತೆಗೆ 41 ಸಾವಿರಕ್ಕೂ ಹೆಚ್ಚಿನ ಯೋಧರು ಹುತಾತ್ಮರಾಗಿದ್ದಾರೆ. ಹೀಗಾಗಿ 370, 35ಎ ವಿ ರದ್ದತಿ ದೇಶದ ಗೆಲುವು ಎಂದು ತೇಜಸ್ವಿ ಸೂರ್ಯ ಹೇಳಿದರು.
ಬೆಳಗಾವಿ ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಜಮ್ಮು-ಕಾಶ್ಮೀರದ 370, 35ಎ ವಿ ರದ್ದು ಮಾಡುವ ಮೂಲಕ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕೊಡುಗೆ ನೀಡಿದ್ದಾರೆ. ಹೀಗಾಗಿ ಬಾರತ ಇಂದು ಸುರಕ್ಷಿತವಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಶಿಕಾಂತ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸಂಜಯ ಅಡಕೆ, ಧನ್ಯಕುಮಾರ ಗುಂಡೆ, ಚಿಕ್ಕನಗೌಡ, ಅಪ್ಪಾಸಾಹೇಬ ಚೌಗಲೆ, ಬಸವಪ್ರಸಾದ ಜೊಲ್ಲೆ, ಚಿದಾನಂದ ಸವದಿ, ಚೇತನ ಪಾಟೀಲ, ದುಂಡಪ್ಪ ಬೆಂಡವಾಡೆ, ಡಾ.ದಯಾನಂದ ನೂಲಿ, ಪ್ರಾಚಾರ್ಯ ಡಾ.ಪ್ರಸಾದ ರಾಂಪೂರೆ ಇತರರು ಇದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...