ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ: ಈಗಾಗಲೇ 3,773 ಮಂದಿ ಮತ ಚಲಾವಣೆ

ಬೆಂಗಳೂರು: ಕರ್ನಾಟಕದಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ಸಾವಿರಕ್ಕೂ ಅಧಿಕ ಮತ ಚಲಾವಣೆ ಮಾಡಿದ್ದಾರೆ. ಈ ಕುರಿತ ಅಧಿಕೃತ ಮಾಹಿತಿ ಇಂದು ಪ್ರಕಟಗೊಂಡಿದೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗೆ 15 ವರ್ಷಗಳ ಬಳಿಕ 2 ವರ್ಷ ಸಜೆ, 60 ಲಕ್ಷ ರೂ. ದಂಡ! ಎಂಬತ್ತು ವರ್ಷಕ್ಕೆ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಆ ಪ್ರಕಾರ ಇಂದು ಬೆಂಗಳೂರಿನಲ್ಲೇ ಒಟ್ಟು 3,773 ಮಂದಿ ಮನೆಯಿಂದಲೇ … Continue reading ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ: ಈಗಾಗಲೇ 3,773 ಮಂದಿ ಮತ ಚಲಾವಣೆ