ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಭಾರತದಲ್ಲೇ ಇವೆ 39 ನಗರಗಳು!

ನವದೆಹಲಿ: ಭಾರತವು 2022ರಲ್ಲಿ ವಿಶ್ವದ ಎಂಟನೇ ಅತಿ ಹೆಚ್ಚು ಮಾಲಿನ್ಯದ ದೇಶವಾಗಿತ್ತು. ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು. 50 ಕಲುಷಿತ ನಗರಗಳಲ್ಲಿ 39 ನಗರಗಳು ಭಾರತದಲ್ಲೇ ಇವೆ. ಸ್ವಿಸ್‌ನ ಐಕ್ಯುಏರ್‌ ಸಂಸ್ಥೆ ಬಿಡುಗಡೆ ಮಾಡಿದ ವಿಶ್ವ ವಾಯು ಗುಣಮಟ್ಟ ವರದಿಯಲ್ಲಿ, ಮಾಲಿನ್ಯ ಮಾಪಕ ಪ್ರಕಾರ 2.5 ಮಟ್ಟ ಕುಸಿದಿದೆ. ಭಾರತದಲ್ಲಿನ ಗಾಳಿಯು ವಿಶ್ವ ಆರೋಗ್ಯ ಸಂಸ್ಥೆಯ ಸುರಕ್ಷಿತ ಮಿತಿಗಿಂತ 10 ಪಟ್ಟು ಹೆಚ್ಚು ಅಪಾಯದಲ್ಲಿದೆ. ಭಾರತವು ವಿಶ್ವದ ಎಂಟನೇ ಅತ್ಯಂತ ಕಲುಷಿತ ದೇಶವಾಗಿದೆ … Continue reading ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಭಾರತದಲ್ಲೇ ಇವೆ 39 ನಗರಗಳು!