ಷಾ ಆರೋಗ್ಯದ ಬಗ್ಗೆ ರೂಮರ್: ಗುಜರಾತಿನ ನಾಲ್ವರ ಬಂಧನ

ಅಹಮದಾಬಾದ್​: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಆರೋಗ್ಯದ ಬಗ್ಗೆ ಕಳೆದ ಕೆಲವು ದಿನಗಳಿಂದ ಇಲ್ಲಸಲ್ಲದ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ರೂಮರ್​ ಹಬ್ಬಿಸಿದ್ದ ನಾಲ್ವರು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಇದನ್ನೂ ಓದಿ: ಅಮಿತ್ ಷಾ ರ‍್ಯಾಲಿಯಲ್ಲಿ ಗೋಲಿ ಮಾರೋ ಘೋಷಣೆ: ಮತ್ತೊಬ್ಬ ಅರೆಸ್ಟ್​, ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ರೂಮರ್​ಗಳನ್ನು ಗಮನಿಸಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಶನಿವಾರ ಸ್ಪಷ್ಟೀಕರಣವನ್ನೂ ಟ್ವೀಟ್ ಮೂಲಕ ನೀಡಿದ್ದರು. … Continue reading ಷಾ ಆರೋಗ್ಯದ ಬಗ್ಗೆ ರೂಮರ್: ಗುಜರಾತಿನ ನಾಲ್ವರ ಬಂಧನ