ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ; ಕುಕಿ ಸಮುದಾಯದ ನಾಲ್ವರ ಬಂಧನ

ಬೆಂಗಳೂರು: ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಮಬಂಧಿಸಿದಂತೆ ಕೇಂದ್ರಿಯಾ ತನಿಖಾ ಸಂಸ್ಥೆ (CBI) ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದೆ. ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ. ವಶಕ್ಕೆ ಪಡೆಯಲಾಗಿರುವ ಇಬ್ಬರು ಹುಡುಗಿಯರು ಎನ್ನಲಾಗಿದೆ. ಬಂಧಿತ ನಾಲ್ವರನ್ನು ಅಸ್ಸಾಂನ ಗುವಾಹಟಿಗೆ ರವಾನಿಸಲಾಗಿದೆ. ಬಂಧಿತ ಆರೋಪಿಗಳನ್ನು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂದು ಗುರುತಿಸಲಾಗಿದೆ. ಲಿಂಗ್ನೀಚಾಂಗ್ ಬೈಟ್ ಕೊಲೆಯಾದ ವಿದ್ಯಾರ್ಥಿನಿಯ ಸ್ನೇಹಿತ. ಶಂಕಿತರಲ್ಲಿ ಒಬ್ಬಾಕೆ … Continue reading ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ; ಕುಕಿ ಸಮುದಾಯದ ನಾಲ್ವರ ಬಂಧನ