More

    ಗುಂಡ್ಲುಪೇಟೆ ತಾಲೂಕಾಸ್ಪತ್ರೆಯಲ್ಲಿ ಕೋವಿಡ್ ಮರಣಾತಂಕ; ನಾಲ್ವರು ಸೋಂಕಿತರ ಸಾವು, ಮೃತರ ಸಂಖ್ಯೆ 11ಕ್ಕೆ ಏರಿಕೆ

    ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವುಗಳು ಸಂಭವಿಸಿ, ಆತಂಕ ಸೃಷ್ಟಿಯಾಗಿರುವ ನಡುವೆಯೇ ಅದೇ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲೂ ಕೋವಿಡ್ ಸಾವುಗಳು ಹೆಚ್ಚಾಗಿದ್ದು, ಜನರಲ್ಲಿ ಭೀತಿ ಆವರಿಸಿದೆ.

    ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದ ನಾಲ್ವರು ಕೋವಿಡ್​ ಸೋಂಕಿತರು ಮೃತಪಟ್ಟಿದ್ದಾರೆ. ಮೂವರು ಕೋವಿಡ್ ಸೋಂಕಿತರಾಗಿದ್ದರೆ, ಇನ್ನೊಂದು ಸಿಎಲ್​ಎಸ್​ ಡೆತ್. ಅಲ್ಲದೆ ಹೋಂ ಐಸೋಲೇಷನ್​ನಲ್ಲಿದ್ದ ಒಬ್ಬರು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಗುಂಡ್ಲುಪೇಟೆ ತಾಲೂಕು ವೈದ್ಯಾಧಿಕಾರಿ ಡಾ. ರವಿ ಮಾಹಿತಿ ನೀಡಿದ್ದಾರೆ.

    ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಇದುವರೆಗೆ ಕೋವಿಡ್ ಸೋಂಕಿತ 11 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಚಾಮರಾಜನಗರ ಜಿಲ್ಲಾಸ್ಪತ್ರೆಯಂತೆ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲೂ ಕರೊನಾದಿಂದಾಗಿ ಸಾವು ಸಂಭವಿಸುವ ಭೀತಿ ಉಂಟಾಗಿದೆ.

    ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 14 ಮಂದಿ ಸಾವು: ಸಾಕಷ್ಟು ಆಕ್ಸಿಜನ್​ ಇದ್ದರೂ ಮೃತಪಟ್ಟಿದ್ಹೇಗೆ?

    ಭಾರತಕ್ಕೆ ಕರೊನಾ ಮೂರನೇ ಅಲೆ ಪ್ರವೇಶ ಯಾವತ್ತು ಗೊತ್ತಾ?; ಇಲ್ಲಿದೆ ನೋಡಿ ಮಾಹಿತಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts