ಬಿರುಗಾಳಿಗೆ ಹೊಡೆತಕ್ಕೆ ಮುಳುಗಿದ ಹಡಗು; 4 ಭಾರತೀಯರು ಸೇರಿ 13 ಸಿಬ್ಬಂದಿ ನಾಪತ್ತೆ

ಅಥೆನ್ಸ್: ಭಾನುವಾರ ಬೆಳಗ್ಗೆ ಗ್ರೀಕ್ ದ್ವೀಪವಾದ ಲೆಸ್ಬೋಸ್‌ನಲ್ಲಿ ಸರಕು ಸಾಗಣೆ ಹಡಗೊಂದು ಬಿರುಗಾಳಿಯ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿದೆ. ಈ ಹಡಗಿನಲ್ಲಿದ್ದ ನಾಲ್ವರು ಭಾರತೀಯರು ಸೇರಿ 13 ಸಿಬ್ಬಂದಿ ನಾಪತ್ತೆಯಾಗಿದ್ದು, ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಮೊರೊಸ್‌ನಲ್ಲಿ ನೋಂದಾಯಿಸಲಾದ ಈ ನೌಕೆಯು ಈಜಿಪ್ಟ್‌ನ ಅಲೆಕ್ಸಾಂಡ್ರಿಯಾದಿಂದ ಇಸ್ತಾನ್‌ಬುಲ್‌ಗೆ 6,000 ಟನ್ ಉಪ್ಪನ್ನು ಹೊತ್ತೊಯ್ಯುತ್ತಿತ್ತು ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ. 8 ಈಜಿಪ್ಟ್​ ನಾಗರಿಕರು, ನಾಲ್ವರು ಭಾರತೀಯರು ಮತ್ತು ಇಬ್ಬರು ಸಿರಿಯಾ ಪ್ರಜೆ ಸೇರಿ 14 ಸಿಬ್ಬಂದಿ … Continue reading ಬಿರುಗಾಳಿಗೆ ಹೊಡೆತಕ್ಕೆ ಮುಳುಗಿದ ಹಡಗು; 4 ಭಾರತೀಯರು ಸೇರಿ 13 ಸಿಬ್ಬಂದಿ ನಾಪತ್ತೆ