ತಮಿಳುನಾಡಿನಲ್ಲಿ ಅಂಡಾಣು ಮಾರಾಟ ಜಾಲ ಪತ್ತೆ: 4 ಆಸ್ಪತ್ರೆಗಳಿಗೆ ಬೀಗ ಜಡಿದ ಆರೋಗ್ಯ ಇಲಾಖೆ

ಚೆನ್ನೈ: ಇತ್ತೀಚೆಗೆ ಬಾಡಿಗೆ ತಾಯಿಯಾಗುವ ಮೂಲಕ ಬೇರೆಯವರಿಗೆ ಮಗು ಹೆತ್ತು ಕೊಡುವುದು ಸಾಮಾನ್ಯವಾಗಿತ್ತು. ಇದಕ್ಕೆ ಕಾನೂನು ಜಾರಿಯಾದ ಬಳಿಕ ತಕ್ಕಮಟ್ಟಿಗೆ ಕಡಿಮೆಯಾಗಿದೆ. ಈ ಬೆನ್ನಲ್ಲೇ ಮತ್ತೊಂದು ಜಾಲ ಹುಟ್ಟಿಕೊಂಡಿದೆ. ಅಂಡಾಣು ಮಾರಾಟ ಮಾಡುವುದು ಕೂಡ ಕಾನೂನು ಬಾಹಿರವಾಗಿದ್ದು, ಇದಕ್ಕೆ ಇಂತಹದ್ದೇ ಕೆಲವು ನಿಯಮ ಪಾಲನೆಯ ಅಗತ್ಯವೂ ಇದೆ. ಇವೆಲ್ಲವನ್ನೂ ಮೀರಿ ಈ ಕೃತ್ಯಗಳಲ್ಲಿ ತೊಡಗಿದ್ದ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಬಿಸಿ ಮುಟ್ಟಿಸಿದೆ. ಇಂತಹ ಕೃತ್ಯದಲ್ಲಿ ತೊಡಗಿದ್ದ ನಾಲ್ಕು ಆಸ್ಪತ್ರೆಗಳಿಗೆ ತಮಿಳುನಾಡಿನ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಗ ಹಾಕಿದ್ದಾರೆ. … Continue reading ತಮಿಳುನಾಡಿನಲ್ಲಿ ಅಂಡಾಣು ಮಾರಾಟ ಜಾಲ ಪತ್ತೆ: 4 ಆಸ್ಪತ್ರೆಗಳಿಗೆ ಬೀಗ ಜಡಿದ ಆರೋಗ್ಯ ಇಲಾಖೆ