2030ರ ವೇಳೆಗೆ ಶಿಕ್ಷಕ ವೃತ್ತಿಯ ಕನಿಷ್ಠ ಶೈಕ್ಷಣಿಕ ಅರ್ಹತೆ ಬದಲು: ಹೊಸ ಅರ್ಹತೆ ಏನು?

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯ ರೂಪ ಬದಲಾಗಲಿದ್ದು, 2030ರ ವೇಳೆಗೆ ಶಿಕ್ಷಕ ವೃತ್ತಿಯ ಕನಿಷ್ಠ ಶೈಕ್ಷಣಿಕ ಅರ್ಹತೆಯ ಮಾನದಂಡವೂ ಪರಿಷ್ಕರಿಸಲ್ಪಡಲಿದೆ. ಅಲ್ಲದೆ, ಕಳಪೆ ಗುಣಮಟ್ಟದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮವೂ ಖಾತರಿಯಾಗಲಿದೆ. ಇವೆಲ್ಲ ಹೊಸ ಶಿಕ್ಷಣ ನೀತಿಯಲ್ಲಿರುವ ಪ್ರಮುಖ ಅಂಶಗಳು. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಚೌಕಟ್ಟು ರೂಪಿಸುವಂತೆ ಇರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸಚಿವ ಸಂಪುಟ ನಿನ್ನೆ ಅಂಗೀಕರಿಸಿದೆ. ಅದರಲ್ಲಿ ನೀತಿಯ ಅವಶ್ಯಕತೆಗಳಿಗೆ ಅನುಗುಣವಾಗಿ ಶಿಕ್ಷಕರ ತರಬೇತಿ … Continue reading 2030ರ ವೇಳೆಗೆ ಶಿಕ್ಷಕ ವೃತ್ತಿಯ ಕನಿಷ್ಠ ಶೈಕ್ಷಣಿಕ ಅರ್ಹತೆ ಬದಲು: ಹೊಸ ಅರ್ಹತೆ ಏನು?