ಗಲ್ವಾನ್​ ಘರ್ಷಣೆ ಸ್ಥಳದಿಂದ ಹಿಂದಕ್ಕೆ ಮರಳುತ್ತಿರುವ ಭಾರತೀಯ ಯೋಧರು

ನವದೆಹಲಿ: ಚೀನಾದ ಬಗ್ಗೆ ಅಪನಂಬಿಕೆಯ ಹೊರತಾಗಿಯೂ ಮಂಜು ಕರಗಿ ಗಲ್ವಾನ್ ನದಿಯಲ್ಲಿ ನೀರು ಉಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಯೋಧರು ಗಲ್ವಾನ್​ ಪ್ರದೇಶದಿಂದ ಹಿಂದಕ್ಕೆ ಮರಳಲು ಆರಂಭಿಸಿದ್ದಾರೆ. ಗಲ್ವಾನ್​ ಪ್ರದೇಶದಲ್ಲಿ ಜೂ.15ರಂದು ಚೀನಾ ಯೋಧರೊಂದಿಗೆ ರಕ್ತಸಿಕ್ತ ಘರ್ಷಣೆ ಸಂಭವಿಸಿತ್ತು. ಅಂದಿನಿಂದ ಇಂದಿನವರೆಗೆ ಅಂದಾಜು 40 ದಿನ ಆ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ಸೇನಾಪಡೆಯ ಪದಾತಿ ದಳದ ಯುದ್ಧವಾಹನಗಳು ಮೂಲಸ್ಥಾನಕ್ಕೆ ಮರಳಲು ಆರಂಭಿಸಿವೆ. ಲಡಾಖ್​ ಪೂರ್ವಭಾಗದಲ್ಲಿನ ಉದ್ವಿಗ್ನತೆಯನ್ನು ಶಮನ ಮಾಡುವ ಸಲುವಾಗಿ ಭಾರತ ಮತ್ತು ಚೀನಾದ ಮಿಲಿಟರಿ ಮತ್ತು ರಾಜತಾಂತ್ರಿಕ … Continue reading ಗಲ್ವಾನ್​ ಘರ್ಷಣೆ ಸ್ಥಳದಿಂದ ಹಿಂದಕ್ಕೆ ಮರಳುತ್ತಿರುವ ಭಾರತೀಯ ಯೋಧರು